ಬಸ್‌ಗಳಲ್ಲಿ ಪುರುಷರಿಗೂ ಉಚಿತ ಪ್ರಯಾಣ: ಡಿಸಿಎಂ ಹೇಳಿಕೆಗೆ ಸಾರಿಗೆ ಸಚಿವರು ಹೇಳಿದ್ದೇನು?
newsics.com ಹುಬ್ಬಳ್ಳಿ: ಪುರುಷರಿಗೂ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಉಚಿತ ಪ್ರಯಾಣ ಒದಗಿಸುವ ಶಕ್ತಿ ಯೋಜನೆ ವಿಸ್ತರಿಸುವ ಬಗ್ಗೆ ತಮಗೆ ತಿಳಿದಿಲ್ಲ. ಇಂತಹ ಯಾವುದೇ ಪ್ರಸ್ತಾವ ಸರ್ಕಾರದ ಮುಂದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಮಹಿಳೆಯರಂತೆ ಪುರುಷರಿಗೂ ಉಚಿತ ಪ್ರಯಾಣದ ಸೌಲಭ್ಯ ನೀಡುವ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು. ಹುಬ್ಬಳ್ಳಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಕ್ತಿ ಯೋಜನೆ ಚೆನ್ನಾಗಿ ನಡೆಯುತ್ತಿದೆ. ಡಿಸಿಎಂ ಡಿ.ಕೆ. ಶಿವಕುಮಾರ ಅವರು ಶಾಲಾ ವಿದ್ಯಾರ್ಥಿಗಳ … Continue reading ಬಸ್‌ಗಳಲ್ಲಿ ಪುರುಷರಿಗೂ ಉಚಿತ ಪ್ರಯಾಣ: ಡಿಸಿಎಂ ಹೇಳಿಕೆಗೆ ಸಾರಿಗೆ ಸಚಿವರು ಹೇಳಿದ್ದೇನು?
Copy and paste this URL into your WordPress site to embed
Copy and paste this code into your site to embed