Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್‌: ಚಿನ್ನದ ಬೆಲೆ ಮತ್ತೆ ಇಳಿಕೆ
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್‌: ಚಿನ್ನದ ಬೆಲೆ ಮತ್ತೆ ಇಳಿಕೆ

Share
1 Min Read
SHARE

newsics.com

ಬೆಂಗಳೂರು: ಚಿನ್ನದ ಬೆಲೆಯ ಸತತ ಇಳಿಕೆ ಇವತ್ತು ಶುಕ್ರವಾರವೂ ಮುಂದುವರಿದಿದೆ. ಗ್ರಾಮ್ ಗೆ ಒಂದು ರೂನಷ್ಟು ಇಳಿಕೆಯಾಗಿದೆ. ಬೆಳ್ಳಿ ಬೆಲೆಯಲ್ಲಿ ಇವತ್ತು ಬದಲಾವಣೆ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್ ನ 22 ಕ್ಯಾರಟ್ ಚಿನ್ನದ ಬೆಲೆ 69,340 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 75,640 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,950 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 69,340 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 8,950 ರುಪಾಯಿಯಲ್ಲಿ ಇದೆ.

ಇಂದು ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ

  • 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 69,340 ರೂ
  • 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 75,640 ರೂ
  • 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 56,730 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 89.50 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ: 69,340 ರೂ
  • 24 ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ: 75,640 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 89.50 ರೂ
TAGGED:gold prices have come down again.Good news for jewelery lovers
Share This Article
Facebook Twitter Copy Link Print
Previous Article ಅಮೆರಿಕದ ರಾಷ್ಟ್ರೀಯ ಗುಪ್ತಚರ ನಿರ್ದೇಶಕರಾಗಿ ತುಳಸಿ ಗಬ್ಬಾರ್ಡ್‌ ನೇಮಕ
Next Article ನಡುರಸ್ತೆಯಲ್ಲೇ ಹೊತ್ತಿ ಉರಿದ ಕಾರು: ಚಾಲಕ ಪಾರು!

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?