ಮರಕುಂಬಿ ಪ್ರಕರಣ: 99 ಅಪರಾಧಿಗಳಿಗೆ ಜಾಮೀನು ಸಿಕ್ಕರೂ ರಿಲೀಸ್ ಭಾಗ್ಯ ಇಲ್ಲ!
newsics.com ಕೊಪ್ಪಳ: ದಲಿತರ ಮೇಲಿನ ದೌರ್ಜನ್ಯ ಕೇಸ್ ಗೆ ಸಂಬಂಧಿಸಿದಂತೆ 99 ಅಪರಾಧಿಗಳಿಗೆ ಜಾಮೀನು ಸಿಕ್ಕರೂ ರಿಲೀಸ್ ಭಾಗ್ಯ ಇಲ್ಲ ಎಂಬಂತಾಗಿದೆ. ಹೌದು, ಪ್ರಕರಣದಲ್ಲಿ ಬರೋಬ್ಬರಿ 101 ಆರೋಪಿಗಳಿಗೆ ಕೋರ್ಟ್ ಶಿಕ್ಷೆ ವಿಧಿಸಿತ್ತು. ಅದರಲ್ಲಿ 98 ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಅಟ್ರಾಸಿಟಿ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಿದ್ದು, ದೇಶಾದ್ಯಂತ ದೊಡ್ಡ ಸುದ್ದಿಯಾಗಿತ್ತು. ಧಾರವಾಡ ಹೈಕೋರ್ಟ್ ಪೀಠ 99 ಅಪರಾಧಿಗಳಿಗೆ ಜಾಮೀನು ಮಂಜೂರು ಮಾಡಿದೆ. ಆದರೆ ಜಾಮೀನಿಗೆ ವಿಧಿಸಿರುವ ಷರತ್ತು ಪೂರೈಸಲು ಸಾಧ್ಯವಾಗದೇ ಕುಟುಂಬಗಳು ಪರದಾಡುತ್ತಿವೆ. ಹೀಗಾಗಿ … Continue reading ಮರಕುಂಬಿ ಪ್ರಕರಣ: 99 ಅಪರಾಧಿಗಳಿಗೆ ಜಾಮೀನು ಸಿಕ್ಕರೂ ರಿಲೀಸ್ ಭಾಗ್ಯ ಇಲ್ಲ!
Copy and paste this URL into your WordPress site to embed
Copy and paste this code into your site to embed