Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಪುರುಷರಿಗೂ ಉಚಿತ ಬಸ್ ಪ್ರಯಾಣದ ‘ಶಕ್ತಿ’ ಸಿಗತ್ತಾ? ಡಿಸಿಎಂ ಡಿಕೆ ಹೇಳಿದ್ದೇನು?
ಕರ್ನಾಟಕಕರ್ನಾಟಕಪ್ರಮುಖ

ಪುರುಷರಿಗೂ ಉಚಿತ ಬಸ್ ಪ್ರಯಾಣದ ‘ಶಕ್ತಿ’ ಸಿಗತ್ತಾ? ಡಿಸಿಎಂ ಡಿಕೆ ಹೇಳಿದ್ದೇನು?

Share
1 Min Read
SHARE

newsics.com

ಬೆಂಗಳೂರು: ಶಕ್ತಿ ಯೋಜನೆಯಡಿ ವಯೋಮಿತಿಗೊಳಪಡಿಸಿ ಗಂಡು ಮಕ್ಕಳಿಗೂ ರಾಜ್ಯ ಸಾರಿಗೆ ಬಸ್ಸುಗಳಲ್ಲಿ ಉಚಿತ ಸಂಚಾರಕ್ಕೆ ಅವಕಾಶ ನೀಡುವ ಬಗ್ಗೆ ಸರ್ಕಾರದಲ್ಲಿ ಚರ್ಚಿಸಿ ಮುಂದೆ ಕ್ರಮ ವಹಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದಾರೆ.

ದೇಶದ ಪ್ರಥಮ ಪ್ರಧಾನಿ ಜವಾಹರ್‌ಲಾಲ್ ನೆಹರು ಅವರ 135ನೇ ಜಯಂತಿ ಹಾಗೂ ಮಕ್ಕಳ ದಿನಾಚರಣೆಯ ಅಂಗವಾಗಿ ವಿಧಾನಸೌಧದಲ್ಲಿ ಗುರುವಾರ ಆಯೋಜಿಸಿದ್ದ ಬೆಂಗಳೂರು ನಗರ ವ್ಯಾಪ್ತಿಯ ಸರ್ಕಾರಿ ಶಾಲಾ ಮಕ್ಕಳೊಂದಿಗಿನ ಸಂವಾದದಲ್ಲಿ ವಿದ್ಯಾರ್ಥಿಯೊಬ್ಬನ ಪ್ರಶ್ನೆಗೆ ಉಪಮುಖ್ಯಮಂತ್ರಿ ಡಿಕೆಶಿ ಈ ಭರವಸೆ ನೀಡಿದರು.

ನೀಲಸಂದ್ರದ ಬಿಬಿಎಂಪಿ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಚರಣ್, ‘ನಿಮ್ಮ ಸರ್ಕಾರದಿಂದ ಐದು ಗ್ಯಾರಂಟಿ ಯೋಜನೆಗಳನ್ನು ನೀಡಿದ್ದೀರಿ. ಅದರಲ್ಲಿ ರಾಜ್ಯ ಸಾರಿಗೆ ಬಸ್ಸುಗಳಲ್ಲಿ ಮಹಿಳೆಯರು ಉಚಿತ ಸಂಚಾರಕ್ಕಾಗಿ ಶಕ್ತಿ ಯೋಜನೆ ಜಾರಿಗೆ ತಂದಿದ್ದೀರಿ. ಇದರಿಂದ ನಮ್ಮ ಅಮ್ಮ, ಅಕ್ಕ, ತಂಗಿಯರು, ಸ್ನೇಹಿತೆಯರಿಗೆ ಅನುಕೂಲ ಆಗುತ್ತಿದೆ. ಗಂಡು ಮಕ್ಕಳಿಗಾಗಿ ಯಾವುದೇ ಯೋಜನೆ ಇಲ್ಲವೇ?’ ಎಂದು ಕೇಳಿದ.

ಇದಕ್ಕೆ ಉತ್ತರಿಸಿದ ಡಿ.ಕೆ.ಶಿವಕುಮಾರ್ ಅವರು, ‘ನಿಮ್ಮ ತಾಯಿಗೆ ಗೃಹಲಕ್ಷ್ಮಿ ಯೋಜನೆಯಡಿ ಮಾಸಿಕ 2000 ರೂ., ಅನ್ನಭಾಗ್ಯದಡಿ 10 ಕೇಜಿ ಅಕ್ಕಿ, ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್, ಎಲ್ಲ ಹೆಣ್ಣು ಮಕ್ಕಳಿಗೂ ಬಸ್‌ಗಳಲ್ಲಿ ಉಚಿತ ಪ್ರಯಾಣದ ಅವಕಾಶ ನೀಡಲಾಗುತ್ತಿದೆ. ಈಗ ನೀನು ಕೇಳಿರುವ ಪ್ರಶ್ನೆಗೆ, ಶಕ್ತಿ ಯೋಜನೆಯಡಿ ಒಂದು ವಯೋಮಾನದವರೆಗಿನ ಗಂಡು ಮಕ್ಕಳಿಗೂ ಉಚಿತ ಪ್ರಯಾಣಕ್ಕೆ ಅವಕಾಶ ನೀಡುವ ಬಗ್ಗೆ ಸರ್ಕಾರದಲ್ಲಿ ಚರ್ಚಿಸಿ ಯೋಚಿಸಿ ಮುಂದೆ ಕ್ರಮ ವಹಿಸಲಾಗುವುದು’ ಎಂದರು. ಈ ವೇಳೆ, ಸಚಿವ ಮಧು ಬಂಗಾರಪ್ಪ, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ಗಿರಿನಾಥ್, ವಿಶೇಷ ಆಯುಕ್ತರಾದ ಪ್ರೀತಿ ಗೆಹ್ಲೋಟ್ ಉಪಸ್ಥಿತರಿದ್ದರು.

ಮರಕುಂಬಿ ಪ್ರಕರಣ: 99 ಅಪರಾಧಿಗಳಿಗೆ ಜಾಮೀನು ಸಿಕ್ಕರೂ ರಿಲೀಸ್ ಭಾಗ್ಯ ಇಲ್ಲ!

TAGGED:Men also get the 'Shakti' of free bus travel? What did DCM DK say?
Share This Article
Facebook Twitter Copy Link Print
Previous Article ಇಂದಿನಿಂದ ಶಬರಿಮಲೆ ಅಯ್ಯಪ್ಪಸ್ವಾಮಿ ದರ್ಶನ ಆರಂಭ
Next Article ದರ್ಶನ್ ಕೇಸ್ ಗೆ ಬಿಗ್ ಟ್ವಿಸ್ಟ್ ; ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಗ್ರೀನ್ ಸಿಗ್ನಲ್ ಕೊಟ್ಟ ಸರ್ಕಾರ

Popular Posts

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?