ಪುರುಷರಿಗೂ ಉಚಿತ ಬಸ್ ಪ್ರಯಾಣದ ‘ಶಕ್ತಿ’ ಸಿಗತ್ತಾ? ಡಿಸಿಎಂ ಡಿಕೆ ಹೇಳಿದ್ದೇನು?

newsics.com ಬೆಂಗಳೂರು: ಶಕ್ತಿ ಯೋಜನೆಯಡಿ ವಯೋಮಿತಿಗೊಳಪಡಿಸಿ ಗಂಡು ಮಕ್ಕಳಿಗೂ ರಾಜ್ಯ ಸಾರಿಗೆ ಬಸ್ಸುಗಳಲ್ಲಿ ಉಚಿತ ಸಂಚಾರಕ್ಕೆ ಅವಕಾಶ ನೀಡುವ ಬಗ್ಗೆ ಸರ್ಕಾರದಲ್ಲಿ ಚರ್ಚಿಸಿ ಮುಂದೆ ಕ್ರಮ ವಹಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದಾರೆ. ದೇಶದ ಪ್ರಥಮ ಪ್ರಧಾನಿ ಜವಾಹರ್‌ಲಾಲ್ ನೆಹರು ಅವರ 135ನೇ ಜಯಂತಿ ಹಾಗೂ ಮಕ್ಕಳ ದಿನಾಚರಣೆಯ ಅಂಗವಾಗಿ ವಿಧಾನಸೌಧದಲ್ಲಿ ಗುರುವಾರ ಆಯೋಜಿಸಿದ್ದ ಬೆಂಗಳೂರು ನಗರ ವ್ಯಾಪ್ತಿಯ ಸರ್ಕಾರಿ ಶಾಲಾ ಮಕ್ಕಳೊಂದಿಗಿನ ಸಂವಾದದಲ್ಲಿ ವಿದ್ಯಾರ್ಥಿಯೊಬ್ಬನ ಪ್ರಶ್ನೆಗೆ ಉಪಮುಖ್ಯಮಂತ್ರಿ ಡಿಕೆಶಿ ಈ ಭರವಸೆ ನೀಡಿದರು. … Continue reading ಪುರುಷರಿಗೂ ಉಚಿತ ಬಸ್ ಪ್ರಯಾಣದ ‘ಶಕ್ತಿ’ ಸಿಗತ್ತಾ? ಡಿಸಿಎಂ ಡಿಕೆ ಹೇಳಿದ್ದೇನು?