Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಪುರುಷರೇ ಎಚ್ಚರ: ಲೈಂಗಿಕ ಕ್ರಿಯೆ ವೇಳೆ ನೋವು ಬರುವುದು ಇದೇ ಕಾರಣಕ್ಕೆ..!
ಆರೋಗ್ಯಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

ಪುರುಷರೇ ಎಚ್ಚರ: ಲೈಂಗಿಕ ಕ್ರಿಯೆ ವೇಳೆ ನೋವು ಬರುವುದು ಇದೇ ಕಾರಣಕ್ಕೆ..!

Share
1 Min Read
SHARE

newsics.com

ವೈವಾಹಿಕ ಜೀವನದಲ್ಲಿ ಸೆಕ್ಸ್ ಅನ್ನೋದು ತುಂಬಾನೆ ಮುಖ್ಯ. ಆದ್ರೆ, ಲೈಂಗಿಕ ಕ್ರಿಯೆಯ ಸಂದರ್ಭದಲ್ಲಿ ನೋವು ಉಂಟಾಗುವುದು ಹಲವಾರು ಆರೋಗ್ಯ ಪರಿಸ್ಥಿತಿಗಳಿಗೆ ಕಾರಣವಾಗಬಹುದು. ಅಂತಹ ಪರಿಸ್ಥಿತಿಯಲ್ಲಿ, ಸಮಯಕ್ಕೆ ಸರಿಯಾಗಿ ಅವುಗಳ ಬಗ್ಗೆ ಗಮನ ಹರಿಸುವುದು ಮುಖ್ಯ.

ಹೌದು, ಸುನ್ನತಿ ಆಗದೆ ಇರುವಂತಹ ಪುರುಷರಲ್ಲಿ ಹೆಚ್ಚಾಗಿ ಮುಂದೊಗಲು ಬಿಗಿಯಾಗಿರುವ ಸಮಸ್ಯೆಯು ಕಂಡುಬರುವುದು. ಇದಕ್ಕೆ ಕೆಲವೊಂದು ಮಲಾಮ್ ಹಚ್ಚಿಕೊಂಡು ಸರಿಪಡಿಸಬಹುದು. ಅಗತ್ಯವೆನಿಸಿದರೆ ಆಗ ನೀವು ವೈದ್ಯರ ನೆರವು ಪಡೆಯಿರಿ. ಲೈಂಗಿಕವಾಗಿ ಹರಡಿದ ರೋಗದ ಹೊರತಾಗಿ ಶಿಶ್ನದಲ್ಲಿ ಬೆಳೆಯುವಂತಹ ಕೆಲವೊಂದು ರೀತಿಯ ಗಡ್ಡೆಗಳು ಶಿಶ್ನದ ಕ್ಯಾನ್ಸರ್ ಗೆ ಕಾರಣವಾಗಬಹುದು.

ಯೋನಿಯ ದ್ರವ ಅಥವಾ ಗರ್ಭನಿರೋಧಕಗಳಲ್ಲಿ ಇರುವಂತಹ ಕೆಲವೊಂದು ರೀತಿಯ ರಾಸಾಯನಿಕಗಳಿಂದಾಗಿ ಕೆಲವು ಪುರುಷರಿಗೆ ಅಲರ್ಜಿಯು ಉಂಟಾಗಬಹುದು. ಇನ್ನು ಅಲರ್ಜಿ ಉಂಟು ಮಾಡದೆ ಇರುವಂತಹ ಸಮಸ್ಯೆಗಳಾಗಿರುವಂತಹ ಝೂನ್ ಬಾಲನೈಟಿಸ್, ಶಿಶ್ನದ ಸೋಂಕು ಇತ್ಯಾದಿಗಳು ಲೈಂಗಿಕ ಕ್ರಿಯೆ ವೇಳೆ ನೋವಿಗೆ ಕಾರಣವಾಗಬಹುದು.

ಲೈಂಗಿಕ ಕ್ರಿಯೆ ವೇಳೆ ನೋವು ಕಂಡುಬರುತ್ತಲಿದ್ದರೆ ಆಗ ನೀವು ವೈದ್ಯರನ್ನು ಸಂಪರ್ಕಿಸುವುದು ಅತೀ ಅಗತ್ಯ. ಚಿಕಿತ್ಸೆ ಪಡೆಯದೆ ನೀವು ಲೈಂಗಿಕ ಕ್ರಿಯೆಯಲ್ಲಿ ತೊಡಗಿಕೊಳ್ಳಲು ಹೋಗಬೇಡಿ. ಇಂತಹ ಕೆಲವೊಂದು ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲು ಪ್ರತಿಯೊಬ್ಬರು ಹಿಂಜರಿಯುವರು. ಆದರೆ ಖಂಡಿತವಾಗಿಯೂ ವೈದ್ಯರ ಮುಂದೆ ಇದನ್ನು ತೋರಿಸುವುದು ಅತೀ ಅಗತ್ಯ. ಇಲ್ಲವಾದಲ್ಲಿ ಇದು ಮುಂದೆ ದೊಡ್ಡ ಸಮಸ್ಯೆಗೆ ಕಾರಣವಾಗಿ ಪ್ರಾಣಕ್ಕೂ ಹಾನಿ ಉಂಟು ಮಾಡಬಹುದು.

TAGGED:Men beware: This is the reason why pain occurs during sexual intercourse..!
Share This Article
Facebook Twitter Copy Link Print
Previous Article ಮೇಜರ್ ಸರ್ಜರಿ: 7 ಮಂದಿ ‘IPS’ ಅಧಿಕಾರಿಗಳು ವರ್ಗಾವಣೆ
Next Article ‘ಪರಸಂಗದ ಗೆಂಡೆತಿಮ್ಮ’ ಸಿನಿಮಾದ ನಟಿ ರೀಟಾ ನಿಧನ

Popular Posts

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?