Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಿಜೆಪಿ ನಾಯಕನಿಗೆ ಹೆಚ್‌ಐವಿ ಇಂಜೆಕ್ಷನ್ ನೀಡಲು ಸಂಚು: ಮುನಿರತ್ನ ಆಪ್ತ ಇನ್ಸ್‌ಪೆಕ್ಟರ್‌ ಅರೆಸ್ಟ್ 
ಕರ್ನಾಟಕಪ್ರಮುಖ

ಬಿಜೆಪಿ ನಾಯಕನಿಗೆ ಹೆಚ್‌ಐವಿ ಇಂಜೆಕ್ಷನ್ ನೀಡಲು ಸಂಚು: ಮುನಿರತ್ನ ಆಪ್ತ ಇನ್ಸ್‌ಪೆಕ್ಟರ್‌ ಅರೆಸ್ಟ್ 

Share
1 Min Read
SHARE

newsics.com

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಅತ್ಯಾಚಾರ ಪ್ರಕರಣ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೆಬ್ಬಗೋಡಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಅಯ್ಯಣ್ಣ ರೆಡ್ಡಿ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.

ಮುನಿರತ್ನ ವಿರುದ್ಧದದ ಅತ್ಯಾಚಾರ ಪ್ರಕರಣದ ತನಿಖೆಯ ವೇಳೆ ಅಪರಾಧಿ ಸಂಚಿನಲ್ಲಿ ಪಾತ್ರ ವಹಿಸಿರುವ ಮಾಹಿತಿ ಹಿನ್ನೆಲೆಯಲ್ಲಿ ಅಯ್ಯಣ್ಣ ರೆಡ್ಡಿ ಅವರನ್ನು ಬಂಧಿಸಲಾಗಿದೆ. ಹೌದು, ಬಿಜೆಪಿ ಮುಖಂಡನಿಗೆ ಏಡ್ಸ್‌ ಸೋಂಕು ಹಬ್ಬಿಸಲು ಚುಚ್ಚು ಮದ್ದು ನೀಡುವ ಸಂಚನ್ನು ಆರೋಪಿಗಳು ರೂಪಿಸಿದ್ದರು. ಈ ಸಂಚಿನಲ್ಲಿ ಇನ್‌ಸ್ಪೆಕ್ಟರ್ ಅಯ್ಯಣ್ಣ ಪ್ರಮುಖ ಪಾತ್ರವಹಿಸಿದ್ದ ಸಂಗತಿಯನ್ನು ಕೆಲ ಸಾಕ್ಷಿದಾರರು ಮಾಹಿತಿ ನೀಡಿದ್ದರು.

ಇನ್ನು ಹೆಬ್ಬಗೋಡಿ ಠಾಣೆ ಇನ್ಸ್ಪೆಕ್ಟರ್ ಆಗಿದ್ದ ಅಯ್ಯಣ್ಣ ರೆಡ್ಡಿ ಮುನಿರತ್ನ ಅವರಿಗೆ ಆಪ್ತರಾಗಿದ್ದು, ರಾಜ್ಯದ ಬಿಜೆಪಿಯ ಪ್ರಭಾವಿ ನಾಯಕರೊಬ್ಬರಿಗೆ ಹೆಚ್‌ಐವಿ ಚುಚ್ಚುಮದ್ದು ನೀಡಲು ಕ್ರಿಮಿನಲ್ ಸಂಚು ರೂಪಿಸಿದ್ದರು. ಮುನಿರತ್ನ ಬಂಧನದ ನಂತರ ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದ ಬಗ್ಗೆ ಅಯ್ಯಣ್ಣ ರೆಡ್ಡಿ ವಿರುದ್ಧ ಸಿಎಂಗೆ ದೂರು ಸಲ್ಲಿಕೆಯಾಗಿದ್ದು, ತನಿಖೆ ನಡೆಸಿದ ಎಸ್‌ಐಟಿ ರೆಡ್ಡಿಯನ್ನು ಬಂಧಿಸಿದ್ದು, ಶಾಸಕ ಮುನಿರತ್ನ ಅವರಿಗೆ ಇನ್ನಷ್ಟು ಸಂಕಷ್ಟ ಶುರುವಾಗಿದೆ.

TAGGED:Plot to give HIV injection to BJP leader: Munirath's close inspector arrested
Share This Article
Facebook Twitter Copy Link Print
Previous Article ಮರಕುಂಬಿ ಪ್ರಕರಣ: 99 ಅಪರಾಧಿಗಳಿಗೆ ಜಾಮೀನು ಸಿಕ್ಕರೂ ರಿಲೀಸ್ ಭಾಗ್ಯ ಇಲ್ಲ!
Next Article ಕೇಬಲ್‌ನಿಂದ ಯುವತಿ ಕೊಲೆ; ಮೋರಿಯಲ್ಲಿ ನಗ್ನ ಶವ ಪತ್ತೆ!

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?