Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಸೀರೆಯುಟ್ಟು ವಿಂಟೇಜ್ ಲುಕ್ ನಲ್ಲಿ ಮಿಂಚಿದ ನಟಿ ಸಪ್ತಮಿ ಗೌಡ!
ಮನರಂಜನೆ

ಸೀರೆಯುಟ್ಟು ವಿಂಟೇಜ್ ಲುಕ್ ನಲ್ಲಿ ಮಿಂಚಿದ ನಟಿ ಸಪ್ತಮಿ ಗೌಡ!

Share
1 Min Read
SHARE

newsics.com

ಬೆಂಗಳೂರು : ಕಾಂತಾರ ಚೆಲುವೆ ಸಪ್ತಮಿ ಗೌಡ ಸೀರೆಯುಟ್ಟು ವಿಂಟೇಜ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

ಸೋಶಿಯಲ್ ಮೀಡಿಯಾದಲ್ಲಿ ಆಕ್ಟೀವ್ ಆಗಿರುವ ಈ ಸಿಕ್ಸ್ ಪ್ಯಾಕ್ ಸುಂದರಿ ತಮ್ಮ ಹೊಸ ಹೊಸ ಫೋಟೊ ಶೂಟ್ ಮೂಲಕ ಯಾವಾಗ್ಲೂ ಸುದ್ದಿಯಲ್ಲಿರುತ್ತಾರೆ.

ಗುಲಾಬಿ ಮತ್ತು ಹಸಿರು ಬಣ್ಣದ ಆ ಸೀರೆ, ಅದಕ್ಕೆ ಪಫ್ ಬ್ಲೌಸ್, ಜಡೆ ಹೆಣೆದು ಕಟ್ಟಿದ ಉದ್ದ ಕೂದಲು. ತಲೆಗೆ ಮುಡಿದ ಮಲ್ಲಿಗೆ ಹೂವು, ಆ ವಿಂಟೇಜ್ ಕಾರು, ಇನ್ ಲ್ಯಾಂಡ್ ಲೆಟರ್ ಇವೆಲ್ಲಾ ಸೇರಿ ವಿಂಟೇಜ್ ಹೀರೋಯಿನ್ ಲುಕ್ ನಲ್ಲಿ ನಟಿ ಕಾಣಿಸಿಕೊಂಡಿದ್ದಾರೆ.

ಯುವ ಸಿನಿಮಾದಲ್ಲೂ ಸಹ ತಮ್ಮ ನಟನೆಯಿಂದ ಮೆಚ್ಚುಗೆಗೆ ಪಾತ್ರವಾದ ನಟಿ ಸಪ್ತಮಿ, ಸದ್ಯ ತಮಿಳು ಸಿನಿಮಾದಲ್ಲಿ ಮಿಂಚಲು ರೆಡಿಯಾಗಿದ್ದಾರೆ.

Share This Article
Facebook Twitter Copy Link Print
Previous Article ಗೋರಿಯಿಂದ ಹೊರ ಬಂದ 6 ತಿಂಗಳ ಹಿಂದೆ ಹೂತಿದ್ದ ಶವ!
Next Article ಡ್ರಿಂಕ್ & ಡ್ರೈವ್; ಕಾರು, ಟ್ರಕ್‌ಗೆ ಗುದ್ದಿದ ರಭಸಕ್ಕೆ ಆಕಾಶದೆತ್ತರಕ್ಕೆ ಹಾರಿದ ರೂಫ್‌ ಟಾಪ್

Popular Posts

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?