Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಾಲ್‌ನ ಲಿಫ್ಟ್ ಒಳಗೆ ಬಿಡದೆ ಫುಡ್ ಡೆಲಿವರಿ ಬಾಯ್‌ಗೆ ಅವಮಾನ!
ಕರ್ನಾಟಕಪ್ರಮುಖ

ಮಾಲ್‌ನ ಲಿಫ್ಟ್ ಒಳಗೆ ಬಿಡದೆ ಫುಡ್ ಡೆಲಿವರಿ ಬಾಯ್‌ಗೆ ಅವಮಾನ!

Share
1 Min Read
SHARE

newsics.com

ಬೆಂಗಳೂರು: ಫುಡ್ ಡೆಲಿವರಿ ಬಾಯ್‌ನನ್ನು ಲಿಫ್ಟ್ ಒಳಗಡೆ ಬಿಡದೆ ಮಂತ್ರಿ ಮಾಲ್ ಸಿಬ್ಬಂದಿ ಅವಮಾನಿಸಿದ್ದಾನೆ. ಈ ಹಿಂದೆ ಪಂಚೆ ತೊಟ್ಟ ರೈತನಿಗೆ ಮಾಲ್ ಒಳಗಡೆ ಬಿಡದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಘಟನೆ ನಡೆದಿದೆ.

ಇದೀಗ ಮಂತ್ರಿ ಮಾಲ್ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಅಂದು ಪಂಚೆ ತೊಟ್ಟು ಬಂದ ರೈತನಿಗೆ, ಇಂದು ಡೆಲಿವರಿ ಹುಡುಗರಿಗೆ ಅಪಮಾನ ಎಂದು ಜನ ಕೆಂಡಕಾರುತ್ತಿದ್ದಾರೆ.

ಡೆಲಿವರಿ ಹುಡುಗರು ಲಿಫ್ಟ್ ಒಳಗೆ ಬಂದ್ರೆ ನಿಮ್ಮ ಮಾಲ್‌ನ ಘನತೆ ಹಾಳಾಗುತ್ತದೆಯೇ ಎಂದು ಮಂತ್ರಿಮಾಲ್ ವಿರುದ್ದ ನೆಟ್ಟಿಗರು ಅಭಿಯಾನ ಶುರು ಮಾಡಿದ್ದಾರೆ. ಈ ಹಿಂದೆ ಮಾಲ್ ಸಿಬ್ಬಂದಿ ರೈತನಿಗೆ ಅವಮಾನ ಮಾಡಿದ ವಿಚಾರ ವಿಧಾನಸೌಧದಲ್ಲೂ ಸದ್ದು ಮಾಡಿತ್ತು. ಆ ಮಾಲ್ ವಿರುದ್ಧ ಕ್ರಮ ಕೂಡ ತೆಗೆದುಕೊಳ್ಳಲಾಗಿತ್ತು. ಆದರೂ ಮಾಲ್‌ಗಳು ಎಚ್ಚೆತ್ತುಕೊಳ್ಳದೇ ತಮ್ಮ ದುರಹಂಕಾರವನ್ನು ಮುಂದುವರೆಸಿದ್ದಾರೆ.

TAGGED:Shame on the food delivery boy for not letting him inside the lift of the mall!
Share This Article
Facebook Twitter Copy Link Print
Previous Article ಶುಭ ದಿನ… ಇಂದಿನ ಭವಿಷ್ಯ, 15-11-2024, ಶುಕ್ರವಾರ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?
Next Article ‘ಮುಡಾ’ ಹಗರಣ: ಗುತ್ತಿಗೆ ನೌಕರರನ್ನು ವಜಾ ಮಾಡಿದ ಮೈಸೂರು ಪಾಲಿಕೆ!

Popular Posts

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

You Might Also Like

ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?