Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಶಾನ್ವಿ ಶ್ರೀವಾತ್ಸವ್ ಹಾಟ್ ಫೋಟೋ ವೈರಲ್
ಮನರಂಜನೆವೈರಲ್

ಶಾನ್ವಿ ಶ್ರೀವಾತ್ಸವ್ ಹಾಟ್ ಫೋಟೋ ವೈರಲ್

Share
1 Min Read
SHARE

newsics.com

ಬೆಂಗಳೂರು : ಸೋಶಿಯಲ್ ಮೀಡಿಯಾದಲ್ಲಿ ಆಕ್ಟೀವ್ ಆಗಿರುವ ಶಾನ್ವಿ ಶ್ರೀವಾತ್ಸವ್ ಹೆಚ್ಚಾಗಿ ತಮ್ಮ ಟ್ರಾವೆಲ್ ಫೋಟೊ, ಫ್ಯಾಮಿಲಿ, ಫ್ರೆಂಡ್ಸ್ ಜೊತೆಗಿನ ಫೋಟೊಗಳನ್ನು ಶೇರ್ ಮಾಡುವ ಮೂಲಕ ಅಭಿಮಾನಿಗಳ ಜೊತೆ ಕನೆಕ್ಟ್ ಆಗಿರುತ್ತಾರೆ. ಈ ಬಾರಿ ಶೇರ್ ಮಾಡಿರೋ ಫೋಟೊ ತುಂಬಾನೆ ಗ್ಲಾಮರಸ್ ಆಗಿದೆ.

ಮಾಲ್ಡೀವ್ಸ್ ಗೆ ಹೋದಾಗ ತೆಗೆಸಿಕೊಂಡಿರುವಂತಹ ಫೋಟೊಗಳನ್ನು ಹಂಚಿಕೊಂಡಿದ್ದು, ಇದರಲ್ಲಿ ನಟಿ ಬ್ಲ್ಯಾಕ್ ಆಂಡ್ ವೈಟ್ ಬಣ್ಣದ ಆಫ್ ಶೋಲ್ಡರ್ ಲಾಂಗ್ ಬಾಡಿ ಕಾನ್ ಗೌನ್ ಧರಿಸಿದ್ದು, ತಮ್ಮ ಫೋಟೊ ಮೂಲಕ ಇಂಟರ್ನೆಟಲ್ಲಿ ಕಿಚ್ಚು ಹಚ್ಚಿದ್ದಾರೆ ಶ್ರೀಮನ್ನಾರಾಯಣನ ಲಕ್ಷ್ಮೀ.

ಶಾನ್ವಿ ಈ ಲುಕ್ ಗೆ ಸಿಕ್ಕಾಪಟ್ಟೆ ಕಾಮೆಂಟ್ ಗಳು ಬಂದಿದ್ದು, ಮತ್ಸಕನ್ಯೆ, ಹಾಟ್, ಫೈರ್, ನಿಮ್ಮ ಫೋಟೊ ನೋಡಿ ನಮ್ಮ ದಿನ ಸುಂದರವಾಯ್ತು ಅಂತಾನೂ ಕಾಮೆಂಟ್ ಮಾಡಿದ್ದಾರೆ.

Share This Article
Facebook Twitter Copy Link Print
Previous Article ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು: ಉಳುಮೆ ಮಾಡಲು ಹೊರಟ ರೈತರ ಮೇಲೆ ಪೊಲೀಸರ ಲಾಠಿ
Next Article ಗೋರಿಯಿಂದ ಹೊರ ಬಂದ 6 ತಿಂಗಳ ಹಿಂದೆ ಹೂತಿದ್ದ ಶವ!

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?