Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ‘ಖಬರಸ್ತಾನಗಳಿಗೆ’ ಸರ್ಕಾರಿ ಭೂಮಿ ನೀಡಲು ಮುಂದಾದ ರಾಜ್ಯ ಸರ್ಕಾರ!
ಕರ್ನಾಟಕಪ್ರಮುಖ

‘ಖಬರಸ್ತಾನಗಳಿಗೆ’ ಸರ್ಕಾರಿ ಭೂಮಿ ನೀಡಲು ಮುಂದಾದ ರಾಜ್ಯ ಸರ್ಕಾರ!

Share
1 Min Read
SHARE

newsics.com

ಬೆಂಗಳೂರು : ಖಬರಸ್ಥಾನಗಳಿಗೆ ಸರ್ಕಾರಿ ಕಂದಾಯ ಭೂಮಿ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ವಕ್ಫ್ ವಿವಾದ ಬೆನ್ನಲ್ಲೇ ಇದೀಗ ಈ ಒಂದು ವಿಚಾರ ಮುನ್ನೆಲ್ಲೆಗೆ ಬಂದಿದೆ.

ಹೌದು,ರಾಜ್ಯದ 328 ಖಬರಸ್ಥಾನಗಳಿಗೆ ಭೂಮಿ ನೀಡಲು ಸರ್ಕಾರ ಮುಂದಾಗಿದೆ. ಸರ್ಕಾರಿ ಜಮೀನನ್ನು ಮಂಜೂರಾತಿ ನೀಡಲು ಸರ್ಕಾರ ಮುಂದಾಗಿದೆ. ಸುಮಾರು 2075 ಎಕರೆ ಭೂಮಿಯನ್ನು ಮಂಜೂರಾತಿ ನೀಡಲು ಸರ್ಕಾರಿ ಸಿದ್ಧತೆ ಮಾಡಿಕೊಂಡಿದೆ. ಸರ್ಕಾರಿ ಭೂಮಿಯನ್ನು ಖಬರಸ್ಥಾನವಾಗಿ ಪರಿವರ್ತಿಸುವ ಯೋಜನೆ ಇದಾಗಿದೆ.

ಬೆಂಗಳೂರು, ರಾಯಚೂರು, ಕಲಬುರ್ಗಿ, ಹಾಸನ, ದಕ್ಷಿಣ ಕನ್ನಡ ಹಾಗೂ ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭೂಮಿ ನೀಡಲು ಸರ್ಕಾರ ಮುಂದಾಗಿದೆ. ವಕ್ಫ್ ಅಧೀನದ ಮಸೀದಿಯಲ್ಲಿರುವ ಖಬರಸ್ತಾನಗಳು ಹಾಗೂ ಪ್ರಾರ್ಥನಾ ಮಂದಿರದ ಅಧೀನದಲ್ಲಿರುವ ಖಬರಸ್ಥಾನಗಳಿಗೆ ಜಮೀನು ನೀಡಲು ಮುಂದಾಗಿದೆ.

ಈ ಕುರಿತು ಖಬರಸ್ಥಾನಗಳಿಗೆ ಭೂಮಿ ನೀಡುವಂತೆ ಸರ್ಕಾರ ಹಿಂದೆಯೇ ಆದೇಶ ನೀಡಿತ್ತು. ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸರ್ಕಾರ ಆದೇಶ ನೀಡಿತ್ತು. ಏಪ್ರಿಲ್ 16 ರಂದು ಸರ್ಕಾರದ ಅಂದಿನ ಅಪರ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಸೂಚಿಸಿದ್ದರು. ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಸೂಚನೆ ನೀಡಿದ್ದರು.

ರಾಜ್ಯ ಮಟ್ಟದ ವಕ್ಫ್ ಆಸ್ತಿಗಳ ಕಾರ್ಯಪಡೆಯು ಈ ಬಗ್ಗೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸರ್ಕಾರವನ್ನು 328 ಖಬರಸ್ತಾನಗಳಿಗೆ ಕಂದಾಯ ಭೂಮಿಯನ್ನು ಮಂಜುರಾತಿ ಮಾಡುವಂತೆ ಕೋರಿದ್ದರು. ಹಾಗಾಗಿ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಡಾ. ಶಾಲಿನೀ ರಜನಿಶ್ ಸೂಚನೆ ನೀಡಿದ್ದರು. ಸರ್ಕಾರಿ ಭೂಮಿ ಇಲ್ಲದಿದ್ದರೆ ಖಾಸಗಿ ಜಮೀನು ಖರೀದಿಸಿ ವಿತರಿಸಲು ಸೂಚನೆ ನೀಡಿದ್ದರು.

TAGGED:The state government is ready to give government land to 'graveyards'!
Share This Article
Facebook Twitter Copy Link Print
Previous Article ‘ಮುಡಾ’ ಹಗರಣ: ಗುತ್ತಿಗೆ ನೌಕರರನ್ನು ವಜಾ ಮಾಡಿದ ಮೈಸೂರು ಪಾಲಿಕೆ!
Next Article ಅಮೆರಿಕದ ರಾಷ್ಟ್ರೀಯ ಗುಪ್ತಚರ ನಿರ್ದೇಶಕರಾಗಿ ತುಳಸಿ ಗಬ್ಬಾರ್ಡ್‌ ನೇಮಕ

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?