ಅಮೆರಿಕದ ರಾಷ್ಟ್ರೀಯ ಗುಪ್ತಚರ ನಿರ್ದೇಶಕರಾಗಿ ತುಳಸಿ ಗಬ್ಬಾರ್ಡ್ ನೇಮಕ
newsics.com ವಾಷಿಂಗ್ಟನ್: ಅಮೆರಿಕದ ಗುಪ್ತಚರ ಸಂಸ್ಥೆಗಳ ಮುಖ್ಯಸ್ಥ ಸ್ಥಾನಕ್ಕೆ ತುಳಸಿ ಗಬಾರ್ಡ್ ಅವರನ್ನು ನೇಮಕ ಮಾಡಲಾಗಿದೆ. . ಹೌದು, ಅಮೆರಿಕಾ ಗುಪ್ತಚರ ಇಲಾಖೆಯ ನಿರ್ದೇಶಕರನ್ನಾಗಿ, ಭಾರತೀಯ ಮೂಲದ ತುಳಸಿ ಗಬಾರ್ಡ್ ಅವರನ್ನು ಆಯ್ಕೆ ಮಾಡಲಾಗಿದೆ. ತುಳಸಿ ಗಬಾರ್ಡ್ ಅವರನ್ನು ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ ಹಾಗೂ ಮಾರ್ಕೆ ರುಬಿಯೊ ಅವರನ್ನು ಯುಎಸ್ ರಾಜ್ಯ ಕಾರ್ಯ ದರ್ಶಿ ಸ್ಥಾನಕ್ಕೆ ನೇಮಿಸಲಿರುವುದಾಗಿ ಟ್ರಂಪ್ ಘೋಷಿಸಿದ್ದಾರೆ. ‘ದೇಶ ಹಾಗೂ ಅಮೆರಿಕನ್ನರ ಸ್ವಾತಂತ್ರ್ಯಕ್ಕಾಗಿ ಎರಡು ದಶಕಕ್ಕೂ ಅಧಿಕ ಕಾಲದಿಂದ ತುಳಸಿ ಹೋರಾಡಿದ್ದು, ಡೆಮಾ ಕ್ರಟಿಕ್ … Continue reading ಅಮೆರಿಕದ ರಾಷ್ಟ್ರೀಯ ಗುಪ್ತಚರ ನಿರ್ದೇಶಕರಾಗಿ ತುಳಸಿ ಗಬ್ಬಾರ್ಡ್ ನೇಮಕ
Copy and paste this URL into your WordPress site to embed
Copy and paste this code into your site to embed