Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಿದೇಶದಿಂದ ತಂದಿದ್ದ 40 ಅಪರೂಪದ ಪ್ರಾಣಿ ರಕ್ಷಣೆ
ಕರ್ನಾಟಕಪ್ರಮುಖ

ವಿದೇಶದಿಂದ ತಂದಿದ್ದ 40 ಅಪರೂಪದ ಪ್ರಾಣಿ ರಕ್ಷಣೆ

Share
1 Min Read
SHARE

newsics.com

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರು ಇತ್ತೀಚೆಗೆ ಕ್ರೈಂ ಸಿಟಿ ಆಗಿ ಬದಲಾಗುತ್ತಿದೆ. ಈ ಮಾತಿಗೆ ಪೂರಕ ಎಂಬಂತೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ದೊಡ್ಡ ಪ್ರಮಾಣದ ಅಕ್ರಮ ಪ್ರಾಣಿ ಸಾಗಾಣಿಕೆ ಪ್ರಕರಣವನ್ನು ಪತ್ತೆ ಹಚ್ಚಿದ್ದಾರೆ.

ಹೌದು, ಮಲೇಷ್ಯಾದಿಂದ ಟ್ರಾಲಿ ಬ್ಯಾಗ್‌ಗಳಲ್ಲಿ ಹೊತ್ತು ತಂದಿದ್ದ 40 ಅಪರೂಪದ ವನ್ಯಜೀವಿಗಳನ್ನು ಕಸ್ಟಮ್ಸ್‌ ಅಧಿಕಾರಿಗಳು ರಕ್ಷಿಸಿದ್ದಾರೆ. ಕೌಲಾಲಂಪುರದಿಂದ ಬಂದ ವಿಮಾನದಲ್ಲಿ 40 ಪೆಟ್ಟಿಗೆಗಳಲ್ಲಿ ವಿವಿಧ ಜಾತಿಯ ಆಮೆಗಳು, ಹಲ್ಲಿಗಳು ಮತ್ತು ಇಲಿಗಳನ್ನು ಅಡಗಿಸಿಟ್ಟು ತರಲಾಗುತ್ತಿತ್ತು. ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಮತ್ತು ಅಕ್ರಮ ಪ್ರಾಣಿ ಸಾಗಾಟ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಅಲ್ಡಾಬ್ರಾ ದೊಡ್ಡ ಆಮೆಗಳು, ಕೆಂಪು ಪಾದದ ಆಮೆಗಳು, ದೇಹದ ಮೇಲೆ ಮಣಿಗಳಿರುವ ಹಲ್ಲಿಗಳು, ಖಡ್ಗಮೃಗ ಮರಿಗಳು, ಅಪರೂಪದ ಅಲ್ಬಿನೋ ಬಾವಲಿ, ಶಿಂಗಲ್ ಬ್ಯಾಕ್‌ ಸ್ಕಿಂಕ್ ಪ್ರಾಣಿಗಳು, ಮೊಸಳೆ ಮರಿಗಳು, ಮರಿ ಚುಕ್ಕೆ ಆಮೆಗಳು, ಗಿಬ್ಬಾನ್ ಸೇರಿದಂತೆ ವಿದೇಶಿ ಪ್ರಾಣಿಗಳನ್ನು ಬಂಧಿತರಿಂದ ರಕ್ಷಿಸಲಾಗಿದೆ. ಆರೋಪಿತರು ಎರಡು ಟ್ರಾಲಿ ಬ್ಯಾಗ್‌ಗಳಲ್ಲಿ ಪ್ರಾಣಿಗಳನ್ನು ಸಾಗಿಸುತ್ತಿದ್ದು ಒಂದು ಬ್ಯಾಗ್‌ನಲ್ಲಿ 24 ಪ್ರಾಣಿಗಳು ಹಾಗೂ ಮೊತ್ತೊಂದರಲ್ಲಿ 16 ಪ್ರಾಣಿಗಳನ್ನು ಸಾಗಿಸಲಾಗುತ್ತಿತ್ತು ಎಂದು ಮೂಲಗಳು ತಿಳಿಸಿವೆ.

TAGGED:40 rare animal protection brought from abroad
Share This Article
Facebook Twitter Copy Link Print
Previous Article ಅಗ್ನಿ ಅವಘಡ : ಮೃತ ಮಕ್ಕಳ ಕುಟುಂಬಕ್ಕೆ ಪರಿಹಾರ ಘೋಷಿಸಿದ ಮೋದಿ
Next Article ಖ್ಯಾತ ತಮಿಳು ಸಿನಿಮಾ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

Popular Posts

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

You Might Also Like

ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?