ವಿವಾದಾತ್ಮಕ ಹೇಳಿಕೆ ನೀಡಿದ್ದ ನಟಿ ಕಸ್ತೂರಿ ಶಂಕರ್ ಅರೆಸ್ಟ್

newsics.com ಹೈದರಾಬಾದ್: ನಟಿ ಕಸ್ತೂರಿ ಶಂಕರ್ ಅವರನ್ನು ಚೆನ್ನೈ ಪೊಲೀಸರು ಹೈದರಾಬಾದ್ ನ ಗಚ್ಚಿಬೋಲಿಯಲ್ಲಿ ಬಂಧಿಸಿದ್ದಾರೆ. ಹೌದು, ನಟಿ ಕಸ್ತೂರಿ ಶಂಕರ್ ವಿರುದ್ಧ ಕೆಲ ದಿನಗಳ ಹಿಂದೆ ಚೆನ್ನೈ ಸೇರಿದಂತೆ ತಮಿಳುನಾಡಿನ ಇನ್ನೂ ಕೆಲವು ಕಡೆ ದೂರು ದಾಖಲಾಗಿತ್ತು. ಅದರ ಬೆನ್ನಲ್ಲೆ ನಟಿ ಕಸ್ತೂರಿ ಶಂಕರ್ ರಾಜ್ಯ ಬಿಟ್ಟು ಪರಾರಿಯಾಗಿದ್ದರು. ಅದರ ಜೊತೆಗೆ ನಿರೀಕ್ಷಣಾ ಜಾಮೀನಿಗೆ ಅರ್ಜಿ ಹಾಕಿದ್ದರಾದರೂ ಸಹ ನ್ಯಾಯಾಲಯವು ಅರ್ಜಿ ನಿರಾಕರಿಸಿದ ಬೆನ್ನಲ್ಲೆ ಇದೀಗ ನಟಿಯನ್ನು ಪೊಲೀಸರು ಬಂಧಿಸಿದ್ದಾರೆ. ನವೆಂಬರ್‌ 4ರಂದು ಬ್ರಾಹ್ಮಣರ ರಕ್ಷಣೆಗಾಗಿ … Continue reading ವಿವಾದಾತ್ಮಕ ಹೇಳಿಕೆ ನೀಡಿದ್ದ ನಟಿ ಕಸ್ತೂರಿ ಶಂಕರ್ ಅರೆಸ್ಟ್