Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿದ್ದೇನು?
ಪ್ರಮುಖಮನರಂಜನೆ

ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿದ್ದೇನು?

Share
1 Min Read
SHARE

newsics.com

ಚೆನ್ನೈ: ಅನುಮತಿಯಿಲ್ಲದೆ ಚಿತ್ರದ ಮೂರು ಸೆಕೆಂಡ್ ತುಣುಕನ್ನು ಪ್ರದರ್ಶಿಸಿದಕ್ಕೆ ನಯನತಾರ ಮತ್ತು ನೆಟ್ ಫ್ಲಿಕ್ಸ್ ವಿರುದ್ಧ ₹10 ಕೋಟಿ ಬೇಡಿಕೆ ಇಟ್ಟು ಕಾನೂನು ನೋಟಿಸ್ ಕಳುಹಿಸಿದ ನಟ ಧನುಷ್ ವಿರುದ್ಧ ನಟಿ ನಯನತಾರಾ ಬಹಿರಂಗ ಪತ್ರ ಬರೆದು ವಾಗ್ದಾಳಿ ನಡೆಸಿದ್ದಾರೆ.

ಹೌದು, ಇತ್ತೀಚೆಗೆ ನೆಟ್‌ ಫ್ಲಿಕ್ಸ್‌ನಲ್ಲಿ ನಯನತಾರ ಜೀವನದ ಬಗ್ಗೆ ʼನಯನತಾರ:ಬಿಯಾಂಡ್‌ ದಿ ಫೇರಿಟೇಲ್‌ʼ ಡಾಕ್ಯೂಮೆಂಟರಿಯ ಟ್ರೇಲರ್ ರಿಲೀಸ್ ಆಗಿದೆ. ಇದೇ ವಿಚಾರವಾಗಿ ಧನುಷ್ ಅವರು ಕಾಪಿ ರೈಟ್ಸ್‌ ನೋಟಿಸ್‌ ಕಳುಹಿಸಿ 10 ಕೋಟಿ ರೂ.ಪರಿಹಾರ ಕೇಳಿದ್ದಾರೆ ಎಂದು ನಯನತಾರ ಅವರೇ ಪತ್ರದ ಮೂಲಕ ಬಹಿರಂಗಪಡಿಸಿದ್ದಾರೆ.

ಏನಿದು ವಿಚಾರ?: 2015ರಲ್ಲಿ ನಯನತಾರಾ – ವಿಜಯ್‌ ಸೇತುಪತಿ ಅವರು ʼನಾನೂಮ್‌ ರೌಡಿಧಾನ್ʼ ಎನ್ನುವ ಸಿನಿಮಾದಲ್ಲಿ ನಟಿಸಿದ್ದರು. ಈ ಸಿನಿಮಾವನ್ನು ನಯನತಾರಾ ಪತಿ ವಿಘ್ನೇಶ್‌ ಶಿವನ್‌ ನಿರ್ದೇಶನ ಮಾಡಿದ್ದರು. ನಟ ಧನುಷ್‌ ನಿರ್ಮಾಣ ಮಾಡಿದ್ದರು. ಇದೇ ಸಿನಿಮಾದ ಕೆಲ ದೃಶ್ಯಗಳನ್ನು ತಮ್ಮ ಸಾಕ್ಷ್ಯ ಚಿತ್ರಕ್ಕೆ ಬಳಸಿಕೊಳ್ಳುವುದಾಗಿ ನಯನತಾರಾ ಅವರ ತಂಡ ಧನುಷ್‌ ಅವರಲ್ಲಿ ಕೇಳಿತ್ತು. ಆದರೆ ಧನುಷ್‌ ಇದನ್ನು ಒಪ್ಪಿರಲಿಲ್ಲ. ಇದರಿಂದಾಗಿ ಸಾಕ್ಷ್ಯ ಚಿತ್ರದ ತಂಡದವರು ʼನಾನೂಮ್‌ ರೌಡಿಧಾನ್ʼ ಚಿತ್ರದ ತೆರೆಮರೆಯ ದೃಶ್ಯಗಳನ್ನು ಸಾಕ್ಷ್ಯಚಿತ್ರದ‌ ಟ್ರೇಲರ್‌ನಲ್ಲಿ ಬಳಸಿಕೊಳ್ಳಲಾಗಿದೆ. ಕೇವಲ 3 ಸೆಕೆಂಡ್‌ಗಳ ದೃಶ್ಯವನ್ನು ಬಳಸಿದ್ದಕ್ಕಾಗಿ ಧನುಷ್‌ ಅವರು ನಯನತಾರಾ ಅವರ ತಂಡಕ್ಕೆ 10 ಕೋಟಿ ರೂ. ಪರಿಹಾರ ಕೇಳಿ ಲೀಗಲ್‌ ನೋಟಿಸ್‌ ಕಳುಹಿಸಿದ್ದಾರೆ.
ಸಿನಿಮಾದಲ್ಲಿ ಯಾವುದೇ ಹಿನ್ನೆಲೆಯಿಲ್ಲದೆ, ಒಂಟಿ ಮಹಿಳೆಯಾಗಿ ಈ ಮಟ್ಟಕ್ಕೆ ಬೆಳೆದು ಬಂದಿದ್ದೇನೆ. ಅಭಿಮಾನಿಗಳ ಬೆಂಬಲದಿಂದ ಈ ಹಂತಕ್ಕೆ ತಲುಪಿರುವುದಾಗಿ ನಯನತಾರಾ ಪತ್ರದಲ್ಲಿ ಹೇಳಿದ್ದಾರೆ.

TAGGED:Actress Nayantara wrote an open letter and was angry with Dhanush; what happened
Share This Article
Facebook Twitter Copy Link Print
Previous Article ವಿವಾದಾತ್ಮಕ ಹೇಳಿಕೆ ನೀಡಿದ್ದ ನಟಿ ಕಸ್ತೂರಿ ಶಂಕರ್ ಅರೆಸ್ಟ್
Next Article ರೈಲುಗಳಲ್ಲಿ ರೀಲ್ಸ್ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ರೈಲ್ವೆ ಇಲಾಖೆ ನಿರ್ಧಾರ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?