ಬಿಗ್ ಬಾಸ್ ಮನೆಯಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಚೈತ್ರಾ ಕುಂದಾಪುರ, ಆಸ್ಪತ್ರೆಗೆ ದಾಖಲು

newsics.com ಬಿಗ್ ಬಾಸ್ ಆಟದಲ್ಲಿ ಕಳಪೆ ಯಾರು ಎಂಬುದನ್ನು ಆಯ್ಕೆ ಮಾಡುವುದಕ್ಕೂ ಕೆಲವೇ ಗಂಟೆಗಳ ಮುನ್ನ ಚೈತ್ರಾ ಕುಂದಾಪುರ ಅವರು ಕುಸಿದು ಬಿದ್ದಿದ್ದಾರೆ. ಎಷ್ಟೇ ಪ್ರಯತ್ನಿಸಿದರೂ ಅವರಿಗೆ ಪ್ರಜ್ಞೆ ಬರಲಿಲ್ಲ. ನಂತರ ಚಿಕಿತ್ಸೆಗಾಗಿ ಅವರನ್ನು ಕರೆದುಕೊಂಡು ಹೋಗಲಾಗಿದೆ. ಜೋಡಿ ಟಾಸ್ಕ್ ಮುಗಿದ ಬಳಿಕ ಚೈತ್ರಾ ಕುಂದಾಪುರ ಅವರು ಕುಸಿದು ಬಿದ್ದಿದ್ದಾರೆ. ಬಾತ್ರೂಮ್ ಏರಿಯಾದಲ್ಲಿ ಒಬ್ಬರೇ ಇದ್ದಾಗ ಅವರು ಪ್ರಜ್ಞೆ ತಪ್ಪಿದ್ದಾರೆ. ಇದನ್ನು ಗಮನಿಸಿದ ಬಿಗ್ ಬಾಸ್ ತಕ್ಷಣ ಚೈತ್ರಾ ನೆರವಿಗೆ ಧಾವಿಸುವಂತೆ ಮೋಕ್ಷಿತಾ ಪೈ ಮತ್ತು ಗೌತಮಿ … Continue reading ಬಿಗ್ ಬಾಸ್ ಮನೆಯಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಚೈತ್ರಾ ಕುಂದಾಪುರ, ಆಸ್ಪತ್ರೆಗೆ ದಾಖಲು