ಖ್ಯಾತ ತಮಿಳು ಸಿನಿಮಾ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

newsics.com ಚೆನ್ನೈ : ಒರು ಕಿಟೈನ್ ಕರುಣಾ ಮನು’ ಮತ್ತು ‘ಸತ್ಯತ್ರಿಕ’ ಚಿತ್ರಗಳನ್ನು ನಿರ್ದೇಶಿಸಿದ್ದ ಖ್ಯಾತ ತಮಿಳು ನಿರ್ದೇಶಕ ಸುರೇಶ್ ಸಂಗಯ್ಯ ಚೆನ್ನೈನಲ್ಲಿ ನಿಧನರಾಗಿದ್ದಾರೆ. ಅವರಿಗೆ 41 ವರ್ಷ ವಯಸ್ಸಾಗಿತ್ತು. ಕಾಮಾಲೆ ಕಾಯಿಲೆಯಿಂದ ಬಳಲುತ್ತಿದ್ದ ಸುರೇಶ್ ಅವರು ಕಿಡ್ನಿ ವೈಫಲ್ಯದಿಂದಲೂ ಬಳಲುತ್ತಿದ್ದರು. ನಿನ್ನೆ ಚೆನ್ನೈ ನ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿರುವುದಾಗಿ ಕುಟುಂಬ ಮೂಲಗಳು ತಿಳಿಸಿವೆ. ಇನ್ನು ಇವರ ಸಾವಿನ ಸುದ್ದಿಯನ್ನು ಛಾಯಾಗ್ರಾಹಕ ಸರಣ್‌ ದೃಢಪಡಿಸಿದ್ದಾರೆ. ಸುರೇಶ್ ಅವರು ತಮಿಳು ಚಿತ್ರ ಒರು … Continue reading ಖ್ಯಾತ ತಮಿಳು ಸಿನಿಮಾ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ