Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರೈತರಿಗೆ ಗುಡ್ ನ್ಯೂಸ್: ಮಿನಿ ಟ್ರ್ಯಾಕ್ಟರ್ ಖರೀದಿಗೆ ಶೇ.90 ಸಹಾಯಧನ ಪಡೆಯಲು ಅರ್ಜಿ ಆಹ್ವಾನ
ಕರ್ನಾಟಕಪ್ರಮುಖ

ರೈತರಿಗೆ ಗುಡ್ ನ್ಯೂಸ್: ಮಿನಿ ಟ್ರ್ಯಾಕ್ಟರ್ ಖರೀದಿಗೆ ಶೇ.90 ಸಹಾಯಧನ ಪಡೆಯಲು ಅರ್ಜಿ ಆಹ್ವಾನ

Share
1 Min Read
SHARE

newsics.com

ಬೆಂಗಳೂರು: ರೈತರಿಗೆ ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. ಹೌದು, ಸಹಾಯಧನದೊಂದಿಗೆ ಕೃಷಿ ಯಂತ್ರೋಪಕರಣಗಳನ್ನು ಖರೀದಿಸಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಸಾಮಾನ್ಯ ವರ್ಗದ ರೈತರಿಗೆ ಶೇ.50 ರ ರಿಯಾಯಿತಿಯಲ್ಲಿ ಮತ್ತು ಪರಿಶಿಷ್ಟ ಜಾತಿ ಮತ್ತು ವರ್ಗದ ರೈತರಿಗೆ ಶೇ.90 ರ ರಿಯಾಯಿತಿಯಲ್ಲಿ ಟ್ರಾಕ್ಟರ್ ಖರೀದಿಗೆ ಅರ್ಜಿ ಆಹ್ವಾನಿಸಲಾಗಿದೆ.

ಇನ್ನು ಆಸಕ್ತ ರೈತರು ಪಹಣಿ(ಆರ್‍ಟಿಸಿ), ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ ಜೆರಾಕ್ಸ್, ಎರಡು ಭಾವಚಿತ್ರ, 100 ರೂಪಾಯಿಯ ಬಾಂಡ್‌ ಪೇಪರ್‌ನೊಂದಿಗೆ ಸ್ಥಳೀಯ ಹೋಬಳಿಯಲ್ಲಿರುವ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಎಂದು ಸರ್ಕಾರ ತಿಳಿಸಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರ ಮತ್ತು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು.

ಕೃಷಿ ಭಾಗ್ಯ ಯೋಜನೆಗೆ ರೈತರು ಒಟ್ಟು ಸಾಗುವಳಿ ಕ್ಷೇತ್ರದ ಒಂದು ಸರ್ವೇ ನಂಬರ್‌ನಲ್ಲಿ ಕನಿಷ್ಠ 1 ಎಕರೆ ಭೂಮಿ ಹೊಂದಿರಬೇಕು. ಹಿಂದಿನ ಸಾಲುಗಳಲ್ಲಿ ಕೃಷಿ ಭಾಗ್ಯ ಯೋಜನೆ ಅಥವಾ ಇನ್ನಾವುದೇ ಯೋಜನೆಯಡಿ ಕೃಷಿ ಹೊಂಡ ಫಲಾನುಭವಿಯಾಗಿರುವ ರೈತರು ಈ ಯೋಜನೆಗೆ ಅರ್ಹತೆ ಹೊಂದಿರುವುದಿಲ್ಲ, ಇದನ್ನು ಕೆ ಕಿಸಾನ್ ಪೋರ್ಟಲ್‍ನಲ್ಲಿ ಪರಿಶೀಲಿಸಿ ಖಾತರಿಪಡಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರ ಮತ್ತು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು.

TAGGED:Good news for farmers: Application invitation to get 90% subsidy for purchase of mini tractor
Share This Article
Facebook Twitter Copy Link Print
Previous Article ಪಡಿತರ ಚೀಟಿದಾರರಿಗೆ ಸಿಹಿ ಸುದ್ದಿ: ಬೇಳೆ, ಅಡುಗೆ ಎಣ್ಣೆ, ಸಕ್ಕರೆ ವಿತರಣೆ!
Next Article ಆಸ್ಪತ್ರೆಗೆ ಹೋಗಿ ಹೊರಗಿನ ಅಭಿಪ್ರಾಯ ಹೊತ್ತು ತಂದ ಚೈತ್ರಾ ಕುಂದಾಪುರಗೆ ಕಿಚ್ಚ ತರಾಟೆ

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?