ಆಸ್ಪತ್ರೆಯಲ್ಲಿ ಬೆಂಕಿ, 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

newsics.com ಝಾನ್ಸಿ: ನವಜಾತ ಶಿಶುಗಳ ವಾರ್ಡ್‌ನಲ್ಲಿ ತಡರಾತ್ರಿ ಆಕಸ್ಮಿಕ ಬೆಂಕಿ ಉಂಟಾಗಿ 10 ಶಿಶುಗಳು ಸುಟ್ಟು ಕರಕಲಾಗಿರುವ ಘಟನೆ ಉತ್ತರಪ್ರದೇಶದ ಝಾನ್ಸಿಯಲ್ಲಿರುವ ಮಹಾರಾಣಿ ಲಕ್ಷ್ಮೀ ಬಾಯಿ ಮೆಡಿಕಲ್‌ ಕಾಲೇಜಿನಲ್ಲಿ ನಡೆದಿದೆ. ಆಸ್ಪತ್ರೆಯ ವಾರ್ಡ್‌ ನಲ್ಲಿ 40ಕ್ಕೂ ಹೆಚ್ಚು ಶಿಶುಗಳಿದ್ದು,‌ ಅವರೆಲ್ಲರನ್ನೂ ಪಾರು ಮಾಡಲಾಗಿದೆ. ಆರಂಭದಲ್ಲಿ ವಾರ್ಡ್‌ನಲ್ಲಿ ಸಣ್ಣ ಪ್ರಮಾಣದ ಬೆಂಕಿ ಕಾಣಿಸಿಕೊಂಡಿತ್ತು. ಕ್ಷಣಮಾತ್ರದಲ್ಲಿ ಅದು ವ್ಯಾಪಿಸಿಕೊಂಡಿತು. ಈ ವೇಳೆಗಾಗಲೇ 10 ಮಂದಿ ಶಿಶುಗಳು ಬೆಂಕಿಗೆ ಆಹುತಿಯಾಗಿದ್ದವು. ಈ ವೇಳೆ ವಾರ್ಡ್‌ನಲ್ಲಿದ್ದ ಸಿಬ್ಬಂದಿ, ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ … Continue reading ಆಸ್ಪತ್ರೆಯಲ್ಲಿ ಬೆಂಕಿ, 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ