ಅಕ್ರಮ ಆಸ್ತಿಗಳಿಕೆ ಕೇಸ್: ಜಮೀರ್‌ ಗೆ ಲೋಕಾಯುಕ್ತ ನೋಟಿಸ್‌!

newsics.com ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಚಿವ ಜಮೀರ್‌ ಅಹ್ಮದ್‌ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ನೋಟಿಸ್‌ ನೀಡಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಸಚಿವ ಜಮೀರ್ ಅಹಮದ್ ಖಾನ್ ಅವರಿಗೆ ಡಿಸೆಂಬರ್ 3 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಪೊಲೀಸರು ನೋಟಿಸ್‌ ನೀಡಿದ್ದಾರೆ. ಇನ್ನು ಲೋಕಾಯುಕ್ತ ಇನ್‌ಪೆಕ್ಟ‌ರ್ ನೀಡಿದ್ದ ನೋಟಿಸ್ ಅನ್ನು ಸಚಿವ ಜಮೀರ್‌ ಸ್ವೀಕರಿಸಿದ್ದು, ಸೂಕ್ತ ದಾಖಲೆಗಳೊಂದಿಗೆ ಖುದ್ದು ಹಾಜರಾಗುವಂತೆ ಸಚಿವರಿಗೆ ಪೊಲೀಸರು ಸೂಚಿಸಿದ್ದಾರೆ. ಮೂರು ವರ್ಷಗಳ ಹಿಂದೆ ಜಮೀರ್ … Continue reading ಅಕ್ರಮ ಆಸ್ತಿಗಳಿಕೆ ಕೇಸ್: ಜಮೀರ್‌ ಗೆ ಲೋಕಾಯುಕ್ತ ನೋಟಿಸ್‌!