ಕುಂದಾನಗರಿಯಲ್ಲಿ ಸಾರ್ವಜನಿಕವಾಗಿ ಮಹಿಳೆ ಬಟ್ಟೆ ಹರಿದು ಹಲ್ಲೆ
newsics.com ಬೆಳಗಾವಿ: ವೇಶ್ಯಾವಾಟಿಕೆಯ ಆರೋಪ ಹೊರಿಸಿ ಮಹಿಳೆಯೊಬ್ಬರ ಮೇಲೆ ಹಲ್ಲೆ ಮಾಡಿದ್ದಲ್ಲದೆ, ಸಾರ್ವಜನಿಕವಾಗಿ ಬಟ್ಟೆ ಹರಿದು ಹಾಕಿರುವ ಘಟನೆ ಬೆಳಗಾವಿಯ ವಡ್ಡರವಾಡಿಯಲ್ಲಿ ನಡೆದಿದೆ. .ಹೌದು, ನೆರೆ ಮನೆಯವರೇ ಹಲ್ಲೆ ಮಾಡಿದ್ದಾರೆ ಎನ್ನಲಾಗಿದ್ದು, ಆರಂಭದಲ್ಲಿ ದೂರು ದಾಖಲಿಸಲು ಪೊಲೀಸರು ಹಿಂದೇಟು ಹಾಕಿದ್ದರು ಎಂಬ ಆರೋಪವೂ ಕೇಳಿ ಬಂದಿದೆ. ಸದ್ಯ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಹಿನ್ನೆಲೆ..? ಬೆಳಗಾವಿಯ ವಡ್ಡರವಾಡಿಯ ಮನೆಯೊಂದರಲ್ಲಿ ಬಾಲಕಿಯೊಬ್ಬಳ ಜತೆ ನಾಲ್ವರು ನಾಲ್ಕು ವರ್ಷಗಳಿಂದ ವಾಸವಾಗಿದ್ದಾರೆ. ಅಲ್ಲೇ ಪಕ್ಕದಲ್ಲಿ ವಾಸವಿರುವ ಮತ್ತೊಂದು ಕುಟುಂಬದವರು, … Continue reading ಕುಂದಾನಗರಿಯಲ್ಲಿ ಸಾರ್ವಜನಿಕವಾಗಿ ಮಹಿಳೆ ಬಟ್ಟೆ ಹರಿದು ಹಲ್ಲೆ
Copy and paste this URL into your WordPress site to embed
Copy and paste this code into your site to embed