ಪಡಿತರ ಚೀಟಿದಾರರಿಗೆ ಶಾಕ್;‌ 60 ಸಾವಿರ ಬಿಪಿಎಲ್ ಕಾರ್ಡ್‌ ಎಪಿಎಲ್‌ಗೆ ಶಿಫ್ಟ್‌!

newsics.com ಬೆಂಗಳೂರು: ಬಿಪಿಎಲ್‌, ಎಪಿಎಲ್ ಕಾರ್ಡ್‌ದಾರರಿಗೆ ಸರ್ಕಾರ ಬಿಗ್‌ ಶಾಕ್‌ ನೀಡಿದೆ. ಆಧಾರ್‌ ಜೋಡಣೆಯಾಗದ ಬಿಪಿಎಲ್‌, ಎಪಿಎಲ್‌ ಕಾರ್ಡ್‌ಗಳನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಅಮಾನತು ಮಾಡಿದೆ. ಈಗಾಗಲೇ ಲಕ್ಷಾಂತರ ಎಪಿಎಲ್ ಕಾರ್ಡ್‌ಗಳು ರದ್ದಾಗಿದ್ದು 60 ಸಾವಿರ ಬಿಪಿಎಲ್ ಕಾರ್ಡ್‌ಗಳನ್ನು ಎಪಿಎಲ್‌ಗೆ ಶಿಫ್ಟ್‌ ಮಾಡಲಾಗಿದೆ. ರೇಷನ್‌ ಅಂಗಡಿಗೆ ತೆರಳಿದಾಗಲೇ ಈ ವಿಚಾರ ಬೆಳಕಿಗೆ ಬಂದಿದೆ. ರಾಜ್ಯದಲ್ಲಿ 22 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್ ಗಳನ್ನು ರದ್ದುಪಡಿಸಿದ ಬೆನ್ನಲ್ಲೇ ಆಹಾರ ಇಲಾಖೆ ಈಗ ಎಪಿಎಲ್ … Continue reading ಪಡಿತರ ಚೀಟಿದಾರರಿಗೆ ಶಾಕ್;‌ 60 ಸಾವಿರ ಬಿಪಿಎಲ್ ಕಾರ್ಡ್‌ ಎಪಿಎಲ್‌ಗೆ ಶಿಫ್ಟ್‌!