ಹಾರಾಡುತ್ತಿದ್ದ ಅಪಾಚೆ ಹೆಲಿಕಾಪ್ಟರ್‌ನಲ್ಲೇ ಯೋಧರ ರಾಸಲೀಲೆ, ಇಬ್ಬರ ಬಂಧನ

newsics.com ಲಂಡನ್: ಸೇನೆಯ ಇಬ್ಬರು ಯೋಧರು ಅಪಾಚೆ ಹೆಲಿಕಾಪ್ಟರ್‌ನಲ್ಲೇ ಲೈಂಗಿಕ ಕ್ರಿಯೆ ನಡೆಸುತ್ತಿರುವಾಗ ಸಿಕ್ಕಿಬಿದ್ದಿದ್ದು, ಅವರನ್ನು ಬಂಧಿಸಲಾಗಿದೆ. ಹಾರುತ್ತಿದ್ದ ಹೆಲಿಕಾಪ್ಟರ್ ತೂಗಾಡುತ್ತಿರುವುದನ್ನು ಏರ್‌ಬೇಸ್ ಸಿಬ್ಬಂದಿ ಗಮನಿಸಿದ್ದು, ಯೋಧರನ್ನು ಸಂಪರ್ಕಿಸಿದಾಗ ಇಬ್ಬರೂ ಕುಡಿದ ಮತ್ತಿನಲ್ಲಿದ್ದರು ಎಂಬುದು ಬೆಳಕಿಗೆ ಬಂದಿದೆ. ಮದ್ಯದ ಅಮಲಿನಲ್ಲಿದ್ದ ಸೈನಿಕರು ಅರೆ ನಗ್ನ ಸ್ಥಿತಿಯಲ್ಲಿರುವುದು ಕಂಡುಬಂದಿದೆ. ಕರ್ತವ್ಯದ ವೇಳೆಯಲ್ಲಿ ಈ ರೀತಿ ನಡೆದುಕೊಂಡಿರುವುದನ್ನು ಬ್ರಿಟಿಷ್‌ ಸೇನೆ ಖಂಡಿಸಿದೆ ಎಂದು ಮೂಲಗಳು ತಿಳಿಸಿವೆ. ಮಾಧ್ಯಮ ವರದಿಗಳ ಪ್ರಕಾರ, ಒಬ್ಬ ಪುರುಷ ಹಾಗೂ ಮಹಿಳಾ ಯೋಧರು ತಮ್ಮ ಕೆಲಸದ … Continue reading ಹಾರಾಡುತ್ತಿದ್ದ ಅಪಾಚೆ ಹೆಲಿಕಾಪ್ಟರ್‌ನಲ್ಲೇ ಯೋಧರ ರಾಸಲೀಲೆ, ಇಬ್ಬರ ಬಂಧನ