Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪಡಿತರ ಚೀಟಿದಾರರಿಗೆ ಸಿಹಿ ಸುದ್ದಿ: ಬೇಳೆ, ಅಡುಗೆ ಎಣ್ಣೆ, ಸಕ್ಕರೆ ವಿತರಣೆ!
ಕರ್ನಾಟಕಪ್ರಮುಖ

ಪಡಿತರ ಚೀಟಿದಾರರಿಗೆ ಸಿಹಿ ಸುದ್ದಿ: ಬೇಳೆ, ಅಡುಗೆ ಎಣ್ಣೆ, ಸಕ್ಕರೆ ವಿತರಣೆ!

Share
1 Min Read
SHARE

newsics.com

ಬೆಂಗಳೂರು: ರೇಷನ್ ನಲ್ಲಿ ಹಣ ನೀಡುವ ಬದಲು ಬೇಳೆ, ಅಡುಗೆ ಎಣ್ಣೆ, ಸಕ್ಕರೆ ನೀಡುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಡಿತರ ಚೀಟಿದಾರರಿಗೆ ರೇಷನ್ ನಲ್ಲಿ ಹಣ ನೀಡುವ ಬದಲು ಅಡುಗೆ ಎಣ್ಣೆ, ಸಕ್ಕರೆ, ಬೇಳೆ ನೀಡುವ ಚಿಂತನೆ ನಡೆಸಿದ್ದು, ಪಡಿತರ ಚೀಟಿದಾರರಿಗೆ ಬಾಕಿ ಇರುವ ಹಣವನ್ನು ವಾರದಲ್ಲಿ ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿ ರಾಜ್ಯದ ರೈತರಿಂದ ಗರಿಷ್ಠ 20 ಅಥವಾ 25 ಕ್ವಿಂಟಾಲ್ ರಾಗಿ ಖರೀದಿಗೆ ಮಿತಿ ನಿಗದಿಪಡಿಸಲಾಗುವುದು. 8 ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿಗೆ ಕೇಂದ್ರ ಸರ್ಕಾರ ಸೂಚಿಸಿದೆ. ಪಡಿತರ ವ್ಯವಸ್ಥೆಯಡಿ ರಾಜ್ಯಕ್ಕೆ 4.5 ಲಕ್ಷ ಮೆಟ್ರಿಕ್ ಟನ್ ಅವಶ್ಯಕತೆ ಇದೆ ಎಂದು ಹೇಳಿದ್ದಾರೆ.

TAGGED:cooking oilsugar distribution!Sweet news for ration card holders: pulses
Share This Article
Facebook Twitter Copy Link Print
Previous Article ಹವಾಮಾನ ಬದಲಾವಣೆಯಿಂದ ಭಾರತೀಯರು ದೈಹಿಕವಾಗಿ, ಮಾನಸಿಕವಾಗಿ ದುರ್ಬಲ
Next Article ರೈತರಿಗೆ ಗುಡ್ ನ್ಯೂಸ್: ಮಿನಿ ಟ್ರ್ಯಾಕ್ಟರ್ ಖರೀದಿಗೆ ಶೇ.90 ಸಹಾಯಧನ ಪಡೆಯಲು ಅರ್ಜಿ ಆಹ್ವಾನ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?