ಹುಡುಗಿಯರು ಒಬ್ಬರೇ ಇದ್ದಾಗ ಗೂಗಲ್ ನಲ್ಲಿ ಹೆಚ್ಚು ಸರ್ಚ್ ಮಾಡೋದು ಇದನ್ನೇ!

newsics.com ಗೂಗಲ್ ಒಂದು ರೀತಿಯಲ್ಲಿ ಮೊಬೈಲ್ ಬಳಕೆದಾರರ ಬೆಸ್ಟ್ ಫ್ರೆಂಡ್ ಎನ್ನಬಹುದು. ಉತ್ತಮ ಫಲಿತಾಂಶವನ್ನು ನೀಡುವಂತಹ ಸರ್ಚ್ ಎಂಜಿನ್ ಆಗಿರುವ ಗೂಗಲ್ ಟೆಕ್ ಯುಗದಲ್ಲಿ ಹೊಸ ಸಂಚಲನವನ್ನೇ ಮೂಡಿಸಿದೆ. ಈ ಮಧ್ಯೆ ಹುಡುಗಿಯರು ಗೂಗಲ್‌ನಲ್ಲಿ ಏನನ್ನು ಸರ್ಚ್ ಮಾಡುತ್ತಾರೆ ಎನ್ನುವ ಅಂಶ ಬೆಳಕಿಗೆ ಬಂದಿದೆ. ಭಾರತದಲ್ಲಿ ಇಂಟರ್‌ನೆಟ್‌ ಮಹಿಳಾ ಬಳಕೆದಾರರ ಪೈಕಿ ಶೇ.75ರಷ್ಟು ಜನರು 15 ರಿಂದ 34 ವಯಸ್ಸಿನವರಾಗಿದ್ದಾರೆ. ಅದರಲ್ಲಿಯೂ ಯುವತಿಯರು ಏಕಾಂಗಿಯಾಗಿದ್ದ ವೇಳೆ ಗೂಗಲ್‌ನಲ್ಲಿ ಏನು ಸರ್ಚ್ ಮಾಡ್ತಾರೆ ಎಂಬುದನ್ನು ವರದಿ ಮಾಡಿದೆ. ಬಾಲ್ಯದಿಂದಲೂ … Continue reading ಹುಡುಗಿಯರು ಒಬ್ಬರೇ ಇದ್ದಾಗ ಗೂಗಲ್ ನಲ್ಲಿ ಹೆಚ್ಚು ಸರ್ಚ್ ಮಾಡೋದು ಇದನ್ನೇ!