Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರುಂಡವಿಲ್ಲದ ಮಹಿಳೆಯ ಮೃತದೇಹ ಅರೆಬೆತ್ತಲೆಯಾಗಿ ಪತ್ತೆ
ದೇಶ

ರುಂಡವಿಲ್ಲದ ಮಹಿಳೆಯ ಮೃತದೇಹ ಅರೆಬೆತ್ತಲೆಯಾಗಿ ಪತ್ತೆ

Share
1 Min Read
SHARE

newsics.com

ಇಂಫಾಲ್‌: ಮಣಿಪುರದ ಜಿರಿಬಾಮ್‌ನಿಂದ ನಾಪತ್ತೆಯಾಗಿದ್ದ 6 ಮಂದಿ ನಾಪತ್ತೆಯಾಗಿದ್ದರು. ಈ ಪೈಕಿ ಓರ್ವ ಮಹಿಳೆ ಮತ್ತು ಇಬ್ಬರು ಮಕ್ಕಳ ಮೃತದೇಹ ಜಿರಿಬಾಮ್ ಜಿಲ್ಲೆಯ ಬೊರೊಬೆಕ್ರಾದಿಂದ 16 ಕಿಮೀ ದೂರದ ನದಿಯಲ್ಲಿ ಪತ್ತೆಯಾಗಿತ್ತು.

ಈ ಬೆನ್ನಲ್ಲೇ ಭಾನುವಾರ (ಇಂದು) ಬೆಳಗ್ಗೆ ರುಂಡವಿಲ್ಲದ ಮತ್ತೊಂದು ಮಹಿಳೆಯ ಮೃತದೇಹ ಅರೆಬೆತ್ತಲೆ ಸ್ಥಿತಿಯಲ್ಲಿ ಪತ್ತೆಯಾಗಿದೆ, ಜೊತೆಗೆ ಉಗ್ರರು ಒತ್ತೆಯಾಳಾಗಿ ಇರಿಸಿದ್ದರು ಎನ್ನಲಾದ 2 ವರ್ಷದ ಮಗುವಿನ ದೇಹವು ಪತ್ತೆಯಾಗಿದೆ ಎಂದು ವರದಿಯಾಗಿದೆ. ಮೃತದೇಹವನ್ನು ಅಸ್ಸಾಂನ ಕ್ಯಾಚರ್‌ ಜಿಲ್ಲೆಯ ಪೊಲೀಸರು ಪತ್ತೆಹಚ್ಚಿದ್ದಾರೆ. ಆದ್ರೆ ಮೃತದೇಹದ ಗುರುತು ಇನ್ನೂ ಪತ್ತೆಯಾಗಿಲ್ಲ. ಒಟ್ಟಿನಲ್ಲಿ ನಾಪತ್ತೆಯಾದ 6 ಮಂದಿಯಲ್ಲಿ ಇವರೂ ಒಬ್ಬರೆಂದು ಶಂಕಿಸಲಾಗಿದೆ. 4ನೇ ಮೃತದೇಹ ಪತ್ತೆಯಾದ ಬೆನ್ನಲ್ಲೇ ಮಣಿಪುರದಲ್ಲಿ ಉದ್ವಿಗ್ನತೆ ಮತ್ತೆ ಹೆಚ್ಚಾಗಿದೆ.

ಉಗ್ರಗಾಮಿಗಳು ಮೂವರು ಮಹಿಳೆಯರು ಮತ್ತು ಮೂವರು ಮಕ್ಕಳನ್ನು ಹತ್ಯೆ ಮಾಡಿರುವುದಕ್ಕೆ ಆಕ್ರೋಶಗೊಂಡ ಜನರು ಮೂವರು ರಾಜ್ಯ ಸಚಿವರು ಮತ್ತು ಆರು ಶಾಸಕರ ನಿವಾಸಗಳ ಮೇಲೆ ದಾಳಿ ಮಾಡಿದ್ದರು. ಇದಾದ ಬಳಿಕ ರಾಜ್ಯದಲ್ಲಿ ಅನಿರ್ದಿಷ್ಟಾವಧಿ ಕರ್ಫ್ಯೂ ಜಾರಿಗೊಳಿಸಲಾಯಿತು.

Share This Article
Facebook Twitter Copy Link Print
Previous Article ನಟ ಅರ್ಜುನ್ ಸರ್ಜಾಗೆ ಗೌರವ ಡಾಕ್ಟರೇಟ್ ಪ್ರದಾನ
Next Article ಚಾಮುಂಡಿ ಬೆಟ್ಟದ ನಂದಿಗೆ ಮಹಾಮಸ್ತಕಾಭಿಷೇಕ: ವಿಡಿಯೋ ನೋಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?