ರುಂಡವಿಲ್ಲದ ಮಹಿಳೆಯ ಮೃತದೇಹ ಅರೆಬೆತ್ತಲೆಯಾಗಿ ಪತ್ತೆ

newsics.com ಇಂಫಾಲ್‌: ಮಣಿಪುರದ ಜಿರಿಬಾಮ್‌ನಿಂದ ನಾಪತ್ತೆಯಾಗಿದ್ದ 6 ಮಂದಿ ನಾಪತ್ತೆಯಾಗಿದ್ದರು. ಈ ಪೈಕಿ ಓರ್ವ ಮಹಿಳೆ ಮತ್ತು ಇಬ್ಬರು ಮಕ್ಕಳ ಮೃತದೇಹ ಜಿರಿಬಾಮ್ ಜಿಲ್ಲೆಯ ಬೊರೊಬೆಕ್ರಾದಿಂದ 16 ಕಿಮೀ ದೂರದ ನದಿಯಲ್ಲಿ ಪತ್ತೆಯಾಗಿತ್ತು. ಈ ಬೆನ್ನಲ್ಲೇ ಭಾನುವಾರ (ಇಂದು) ಬೆಳಗ್ಗೆ ರುಂಡವಿಲ್ಲದ ಮತ್ತೊಂದು ಮಹಿಳೆಯ ಮೃತದೇಹ ಅರೆಬೆತ್ತಲೆ ಸ್ಥಿತಿಯಲ್ಲಿ ಪತ್ತೆಯಾಗಿದೆ, ಜೊತೆಗೆ ಉಗ್ರರು ಒತ್ತೆಯಾಳಾಗಿ ಇರಿಸಿದ್ದರು ಎನ್ನಲಾದ 2 ವರ್ಷದ ಮಗುವಿನ ದೇಹವು ಪತ್ತೆಯಾಗಿದೆ ಎಂದು ವರದಿಯಾಗಿದೆ. ಮೃತದೇಹವನ್ನು ಅಸ್ಸಾಂನ ಕ್ಯಾಚರ್‌ ಜಿಲ್ಲೆಯ ಪೊಲೀಸರು ಪತ್ತೆಹಚ್ಚಿದ್ದಾರೆ. ಆದ್ರೆ … Continue reading ರುಂಡವಿಲ್ಲದ ಮಹಿಳೆಯ ಮೃತದೇಹ ಅರೆಬೆತ್ತಲೆಯಾಗಿ ಪತ್ತೆ