Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಆಮ್ ಆದ್ಮಿ ಪಕ್ಷಕ್ಕೆ ಸಾರಿಗೆ ಸಚಿವ ಕೈಲಾಶ್ ಗೆಹ್ಲೋಟ್ ರಾಜೀನಾಮೆ
ದೇಶಪ್ರಮುಖ

ಆಮ್ ಆದ್ಮಿ ಪಕ್ಷಕ್ಕೆ ಸಾರಿಗೆ ಸಚಿವ ಕೈಲಾಶ್ ಗೆಹ್ಲೋಟ್ ರಾಜೀನಾಮೆ

Share
1 Min Read
SHARE

newsics.com

ದೆಹಲಿ: ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಆಮ್ ಆದ್ಮಿ ಪಕ್ಷಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಪಕ್ಷದ ಹಿರಿಯ ನಾಯಕ ಮತ್ತು ದೆಹಲಿ ಸಾರಿಗೆ ಸಚಿವ ಕೈಲಾಶ್ ಗೆಹ್ಲೋಟ್ ಇಂದು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ಸಚಿವ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ.

ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರನ್ನು ಉದ್ದೇಶಿಸಿ ಬರೆದ ರಾಜೀನಾಮೆ ಪತ್ರದಲ್ಲಿ ಗಹ್ಲೋಟ್ ಅವರು ಈಡೇರದ ಭರವಸೆಗಳು ಮತ್ತು ಇತ್ತೀಚಿನ ವಿವಾದಗಳನ್ನು ತಮ್ಮ ನಿರ್ಧಾರಕ್ಕೆ ಕಾರಣವೆಂದು ಎತ್ತಿ ತೋರಿಸಿದ್ದಾರೆ.

ಇನ್ನುಎಎಪಿ ಸರ್ಕಾರದ ಪ್ರಮುಖ ವ್ಯಕ್ತಿಯಾಗಿರುವ ಗೆಹ್ಲೋಟ್, ದೆಹಲಿಯ ಜನರಿಗೆ ಮಾಡಿದ ನಿರ್ಣಾಯಕ ಬದ್ಧತೆಗಳನ್ನು ನೀಡಲು ಪಕ್ಷದ ಅಸಮರ್ಥತೆಯನ್ನು ಟೀಕಿಸಿದ್ದಾರೆ. ಪ್ರಮುಖ ಚುನಾವಣಾ ಭರವಸೆಯಾದ ಯಮುನಾ ನದಿಯನ್ನು ಸ್ವಚ್ಛಗೊಳಿಸುವಲ್ಲಿ ಪಕ್ಷ ವಿಫಲವಾಗಿದೆ. ನಾವು ಯಮುನಾ ನದಿಯನ್ನು ಶುದ್ಧ ನದಿಯಾಗಿ ಪರಿವರ್ತಿಸುವುದಾಗಿ ಜನರಿಗೆ ಭರವಸೆ ನೀಡಿದ್ದೆವು. ಆದರೆ ಅದನ್ನು ಮಾಡಲೇ ಇಲ್ಲ. ಈಗ ಯಮುನಾ ನದಿಯು ಹಿಂದೆಂದಿಗಿಂತಲೂ ಹೆಚ್ಚು ಕಲುಷಿತಗೊಂಡಿದೆ ಎಂದು ಹೇಳಿದ್ದಾರೆ.

TAGGED:Big shock for Aam Aadmi Party before elections: Transport Minister Kailash Gehlot resigns
Share This Article
Facebook Twitter Copy Link Print
Previous Article ಡೆನ್ಮಾರ್ಕ್‌ನ ವಿಕ್ಟೋರಿಯಾ ಕ್ಜೆರ್ ಥೈಲ್ವಿಗ್‌ಗೆ ಒಲಿದ ಮಿಸ್ ಯೂನಿವರ್ಸ್ 2024 ಕಿರೀಟ
Next Article ಹಿಟ್ & ರನ್ ಕೇಸ್: ಕಾಂಗ್ರೆಸ್ ಮುಖಂಡನ ಪುತ್ರ ಅರೆಸ್ಟ್!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?