ನಿಮ್ಮ BPL ರೇಷನ್ ಕಾರ್ಡ್ ಯಾವಾಗ ಬೇಕಾದ್ರೂ ರದ್ದಾಗಬಹುದು.. ಇರಲಿ ಎಚ್ಚರ
newsics.com ಬೆಂಗಳೂರು : ಗೃಹಲಕ್ಷ್ಮೀ ಬೆನ್ನಲ್ಲೇ ಸರ್ಕಾರ ಬಿಪಿಎಲ್ ಕಾರ್ಡ್ ಫಲಾನುಭವಿಗಳಿಗೆ ಶಾಕ್ ನೀಡಿದೆ. ರೇಷನ್ ಕಾರ್ಡ್ಗೆ ಸದ್ದಿಲ್ಲದೇ ಆಪರೇಷನ್ಗೆ ಇಳಿದಿದೆ. ರಾಜ್ಯಾದ್ಯಂತ ಒಂದಲ್ಲ, ಎರಡಲ್ಲ ಬರೋಬ್ಬರಿ 10 ಸಾವಿರ ಬಿಪಿಎಲ್ ಕಾರ್ಡ್ಗಳನ್ನ ರದ್ದು ಮಾಡಲು ಮುಂದಾಗಿದೆ. ಗೃಹಲಕ್ಷ್ಮಿ ಯೋಜನೆಯಲ್ಲಿ ಜಿಎಸ್ಟಿ ಬಳಸುತ್ತಿದ್ದ 16 ಸಾವಿರ ಫಲಾನುಭವಿಗಳಿಗೆ ಯೋಜನೆಯಿಂದ ಹೊರಗುಳಿಸಲಾಗಿತ್ತು. ಇದೀಗ ಅದೇ ಮಾನದಂಡದಲ್ಲಿ ಬಿಪಿಎಲ್ ಕಾರ್ಡ್ ರದ್ದು ಮಾಡಲು ಮುಂದಾಗಿದೆ. ರಾಜ್ಯಾದ್ಯಂತ ಒಟ್ಟು 10 ಸಾವಿರ ಕಾರ್ಡ್ಗಳನ್ನ ರದ್ದು ಮಾಡಲು ಸರ್ಕಾರ ಮುಂದಾಗಿದೆ. ಕೆಲವು ಕಾರ್ಡ್ಗಳನ್ನ … Continue reading ನಿಮ್ಮ BPL ರೇಷನ್ ಕಾರ್ಡ್ ಯಾವಾಗ ಬೇಕಾದ್ರೂ ರದ್ದಾಗಬಹುದು.. ಇರಲಿ ಎಚ್ಚರ
Copy and paste this URL into your WordPress site to embed
Copy and paste this code into your site to embed