Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಕಿಚ್ಚನ ಖಡಕ್ ಮಾತಿಗೆ ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ; ಮಾತಾಡಲು ಕಷ್ಟಪಟ್ಟ ಫೈರ್ ಬ್ರ್ಯಾಂಡ್!
ಪ್ರಮುಖಮನರಂಜನೆ

ಕಿಚ್ಚನ ಖಡಕ್ ಮಾತಿಗೆ ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ; ಮಾತಾಡಲು ಕಷ್ಟಪಟ್ಟ ಫೈರ್ ಬ್ರ್ಯಾಂಡ್!

Share
2 Min Read
SHARE

newsics.com

ಚೈತ್ರಾ ಕುಂದಾಪುರ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಮಾತಿನ ಮೂಲಕ ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡಿದ್ದರು. ಆದರೆಹೊರಗಿನ ಅಭಿಪ್ರಾಯಗಳನ್ನು ಬಿಗ್ ಬಾಸ್ ಮನೆಯಲ್ಲಿ ಬಹಿರಂಗಪಡಿಸಿ ಇಕ್ಕಟ್ಟಿಗೆ ಸಿಲುಕಿದ್ದಾರೆ. ಇದಕ್ಕಾಗಿ ಕಿಚ್ಚ ಸುದೀಪ್ ತರಾಟೆಗೆ ತಬ್ಬಿಬ್ಬಾಗಿ ಕಣ್ಣೀರಿಟ್ಟಿದ್ದಾರೆ.

ಇತ್ತೀಚೆಗೆ ಅವರಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಅವರು ಆಸ್ಪತ್ರೆಗೆ ಹೋಗಿ ಬಂದಿದ್ದರು. ಹೊರಹೋಗಿ ಬಂದ ಅವರು ಎಲ್ಲಾ ಸ್ಪರ್ಧಿಗಳಿಗೆ ಯಾವ ರೀತಿಯಲ್ಲಿ ಆಡಬೇಕು ಎಂಬುದರ ಹಿಂಟ್ ಕೊಟ್ಟಿದ್ದರು. ಇದು ಹೊರಗಿನ ಅಭಿಪ್ರಾಯ ಎಂದು ಕೂಡ ಹೇಳಿದ್ದರು.

ಇದರಿಂದ ಸುದೀಪ್ ಸಖತ್ ಸಿಟ್ಟಾಗಿದ್ದಾರೆ. ಅಲ್ಲದೆ ಖಡಕ್ ಆಗಿ ಕ್ಲಾಸ್ ತೆಗೆದುಕೊಂಡಿದ್ದಾರೆ. ನಂತರ ಚೈತ್ರಾ ಕ್ಷಮೆ ಕೇಳಿದರು. ಈ ಕ್ಷಮೆಯನ್ನು ಸುದೀಪ್ ಅವರು ಒಪ್ಪಿಲ್ಲ. ‘ನಾನು ತಲೆಕೆಟ್ ನನ್ಮಗ’ ಎಂದಿದ್ದಾರೆ ಸುದೀಪ್.

ಈ ವಾರ ಚೈತ್ರಾಗೆ ಕಿಚ್ಚ ಸುದೀಪ್ ಮಿತಿ ಮೀರಿ ಕ್ಲಾಸ್ ತೆಗೆದುಕೊಂಡಿದ್ದಾರೆ. ಇದಕ್ಕೆ ಚೈತ್ರಾ ಶಾಕ್ ಆಗಿದ್ದಾರೆ. ಅವರಿಗೆ ಏನು ಹೇಳಬೇಕು ಎಂದು ತಿಳಿಯದೆ ಕಣ್ಣಿನ ತುಂಬ ನೀರು ತುಂಬಿಕೊಂಡು ಮಾತನಾಡಲು ತಡಬಡಿಸಿದ್ದಾರೆ.

ತಾವು ಗಟ್ಟಿ ಧ್ವನಿಯಲ್ಲಿ ಮಾತನಾಡಿದ್ದಕ್ಕೆ ಸುದೀಪ್ ಅವರು ಚೈತ್ರಾ ಬಳಿ ಕ್ಷಮೆ ಕೇಳಿದರು. ಆದರೆ, ಈ ಕ್ಷಮೆಗೆ ಚೈತ್ರಾ ಅವರು ಸ್ವಲ್ಪವೂ ಗಮನ ಕೊಡಲೇ ಇಲ್ಲ. ಇದಕ್ಕೆ ಸುದೀಪ್ ಬೇಸರ ಮಾಡಿಕೊಂಡರು.

ತಪ್ಪಿನ ಅರಿವಾದ ಬಳಿಕ ಚೈತ್ರಾ ಅವರ ಕಡೆಯಿಂದಲೇ ಕ್ಷಮೆ ಬಂತು. ‘ನಾನು ಕ್ಷಮೆ ಕೇಳಿದಾಗ ನೀವು ಸ್ಪಂದಿಸಿಲ್ಲ. ಹೀಗಿರುವಾಗ ನಿಮ್ಮ ಕ್ಷಮೆಗೆ ನಾನೇಕೆ ಸ್ಪಂದಿಸಲಿ? ಅಯ್ಯೋ ನಾನು ತಲೆ ಕೆಟ್ ನನ್ನ ಮಗ. ಹುಚ್ಚ ಇಂದ ಕರಿಯರ್ ಶುರು ಮಾಡಿದವನು ನಾನು. 28 ವರ್ಷ ಅದರಲ್ಲೇ ಬದುಕಿದೀನಿ. ನಾನು ಕ್ಷಮೆ ಕೇಳಿದಾಗ ಸ್ಪಂದಿಸಿದರೆ ಒಳ್ಳೆ ಮನುಷ್ಯ. ಇಲ್ಲ ಎಂದರೆ ನನ್ನಂತ ತಲೆಕೆಟ್ಟವರು ಯಾರೂ ಇಲ್ಲ’ ಎಂದಿದ್ದಾರೆ ಸುದೀಪ್.

ನಂತರ ಚೈತ್ರಾ ಅವರು ಕ್ಯಾಮೆರಾ ಬಳಿ ಹೋಗಿ ‘ವಾತಾವರಣ ಉಸಿರುಗಟ್ಟಿಸುತ್ತಿದೆ. ನಾನು ಮನೆಯಿಂದ ಹೊರ ಹೋಗಬೇಕು. ನನ್ನ ಕಳುಹಿಸಿ’ ಎಂದು ಕೋರಿದ್ದಾರೆ. ಆದರೆ ಸುದೀಪ್ ಈ ಕೋರಿಕೆಯನ್ನು ತಳ್ಳಿಹಾಕಿದ್ದಾರೆ. ಈ ವಾತಾವರಣ ಸೃಷ್ಟಿಗೆ ನೀವೇ ಕಾರಣ ಎಂದಿದ್ದಾರೆ. ಬರುವಾಗ ನಿಮ್ಮ ನಿರ್ಧಾರ. ಹೋಗುವ ತೀರ್ಮಾನ ನಿಮ್ಮದಲ್ಲ. ನಾವು ಹೇಳಿದಾಗಲೇ‌ ನೀವು ಹೊರಹೋಗಬೇಕಾಗುತ್ತದೆ ಎಂದು ವಿವಾದಕ್ಕೆ ತೆರೆ ಎಳೆದಿದ್ದಾರೆ.

ಆಸ್ಪತ್ರೆಗೆ ಹೋಗಿ ಹೊರಗಿನ ಅಭಿಪ್ರಾಯ ಹೊತ್ತು ತಂದ ಚೈತ್ರಾ ಕುಂದಾಪುರಗೆ ಕಿಚ್ಚ ತರಾಟೆ

ರೈಲುಗಳಲ್ಲಿ ರೀಲ್ಸ್ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ರೈಲ್ವೆ ಇಲಾಖೆ ನಿರ್ಧಾರ

ಪಡಿತರ ಚೀಟಿದಾರರಿಗೆ ಶಾಕ್;‌ 60 ಸಾವಿರ ಬಿಪಿಎಲ್ ಕಾರ್ಡ್‌ ಎಪಿಎಲ್‌ಗೆ ಶಿಫ್ಟ್‌!

TAGGED:Fire brand Chaitra Kundapur was shocked by Sudeep hard words
Share This Article
Facebook Twitter Copy Link Print
Previous Article ಬಿಯರ್ ಕುಡಿಯುವ ಮುನ್ನ ಇದನ್ನೊಮ್ಮೆ ಓದಿಬಿಡಿ, ಬಿಯರ್‌ನಿಂದ ಅಪಾಯವೂ ಇದೆ…!
Next Article ಬಿಜೆಪಿ ವಿರುದ್ಧದ 40% ಕಮಿಷನ್ ಆರೋಪ ಸುಳ್ಳೆಂದ ಲೋಕಾಯುಕ್ತ, ಕಾಂಗ್ರೆಸ್ ಸರ್ಕಾರಕ್ಕೆ ಮುಖಭಂಗ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?