ಕಿಚ್ಚನ ಖಡಕ್ ಮಾತಿಗೆ ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ; ಮಾತಾಡಲು ಕಷ್ಟಪಟ್ಟ ಫೈರ್ ಬ್ರ್ಯಾಂಡ್!
newsics.com ಚೈತ್ರಾ ಕುಂದಾಪುರ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಮಾತಿನ ಮೂಲಕ ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡಿದ್ದರು. ಆದರೆಹೊರಗಿನ ಅಭಿಪ್ರಾಯಗಳನ್ನು ಬಿಗ್ ಬಾಸ್ ಮನೆಯಲ್ಲಿ ಬಹಿರಂಗಪಡಿಸಿ ಇಕ್ಕಟ್ಟಿಗೆ ಸಿಲುಕಿದ್ದಾರೆ. ಇದಕ್ಕಾಗಿ ಕಿಚ್ಚ ಸುದೀಪ್ ತರಾಟೆಗೆ ತಬ್ಬಿಬ್ಬಾಗಿ ಕಣ್ಣೀರಿಟ್ಟಿದ್ದಾರೆ. ಇತ್ತೀಚೆಗೆ ಅವರಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಅವರು ಆಸ್ಪತ್ರೆಗೆ ಹೋಗಿ ಬಂದಿದ್ದರು. ಹೊರಹೋಗಿ ಬಂದ ಅವರು ಎಲ್ಲಾ ಸ್ಪರ್ಧಿಗಳಿಗೆ ಯಾವ ರೀತಿಯಲ್ಲಿ ಆಡಬೇಕು ಎಂಬುದರ ಹಿಂಟ್ ಕೊಟ್ಟಿದ್ದರು. ಇದು ಹೊರಗಿನ ಅಭಿಪ್ರಾಯ ಎಂದು ಕೂಡ ಹೇಳಿದ್ದರು. … Continue reading ಕಿಚ್ಚನ ಖಡಕ್ ಮಾತಿಗೆ ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ; ಮಾತಾಡಲು ಕಷ್ಟಪಟ್ಟ ಫೈರ್ ಬ್ರ್ಯಾಂಡ್!
Copy and paste this URL into your WordPress site to embed
Copy and paste this code into your site to embed