Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಚಳಿಗಾಲದಲ್ಲಿ ತಣ್ಣೀರು ಸ್ನಾನ ಮಾಡಿದರೆ… ಏನಾಗತ್ತೆ?
ಆರೋಗ್ಯಕರ್ನಾಟಕಲೈಫ್‌ಸ್ಟೈಲ್

ಚಳಿಗಾಲದಲ್ಲಿ ತಣ್ಣೀರು ಸ್ನಾನ ಮಾಡಿದರೆ… ಏನಾಗತ್ತೆ?

Share
1 Min Read
SHARE

newsics.com

ಚಳಿಗಾಲದಲ್ಲಿ ತಣ್ಣೀರು ಸ್ನಾನ ಅಂದ್ರೆ ಗಡ ಗಡ ನಡುಗುವವರೇ ಜಾಸ್ತಿ. ಥರಗುಟ್ಟುವ ಚಳಿಯ ನಡುವೆ ತಣ್ಣೀರು ಸ್ನಾನ ಮಾಡಲು ಬಹುತೇಕರು ಇಷ್ಟಪಡುವುದಿಲ್ಲ. ಆದರೆ ಕೆಲವರು ಯಾವ ಕಾಲವಾದರೂ ತಣ್ಣೀರಿನಲ್ಲೇ ಸ್ನಾನ ಮಾಡ್ತಾರೆ.

ಚಳಿಗಾಲದಲ್ಲಿ ತಣ್ಣೀರಿನಿಂದ ಸ್ನಾನ ಮಾಡಿದ್ರೆ ನಿಮ್ಮ ದೇಹದಲ್ಲಿ ರಕ್ತ ಪರಿಚಲನೆ ಹೆಚ್ಚಾಗುತ್ತದೆ. ಇದರಿಂದ ನಿಮ್ಮ ದೇಹದ ಎಲ್ಲಾ ಅಂಗಗಳಿಗೆ ರಕ್ತದ ಹರಿವು ಹೆಚ್ಚಾಗಿ ಅವು ಚೆನ್ನಾಗಿ ಕೆಲಸ ಮಾಡುತ್ತವೆ.

ನೀವು ಪ್ರತಿದಿನ ಬೆಳಗ್ಗೆ ತಣ್ಣೀರಿನಿಂದ ಸ್ನಾನ ಮಾಡುವುದರಿಂದ ನಿಮ್ಮ ಚರ್ಮಕ್ಕೆ ವಿಶ್ರಾಂತಿ ಸಿಗುತ್ತದೆ. ಅಲ್ಲದೆ ನಿಮ್ಮ ಉಸಿರಾಟದ ವೇಗ ಕೂಡ ಹೆಚ್ಚಾಗುತ್ತದೆ.

ದೇಹದಲ್ಲಿ ರಕ್ತ ಪರಿಚಲನೆ ಸುಧಾರಿಸುವುದರಿಂದ ರೋಗನಿರೋಧಕ ಕಣಗಳ ಕಾರ್ಯಚಟುವಟಿಕೆ ಹೆಚ್ಚಾಗುತ್ತದೆ.

ರೋಗ ನಿರೋಧಕ ಶಕ್ತಿಯ ಹೆಚ್ಚಳ ಕೆಮ್ಮು, ನೆಗಡಿ, ಜ್ವರ ಮುಂತಾದ ಅನಾರೋಗ್ಯ ಸಮಸ್ಯೆಗಳ ವಿರುದ್ಧ ಹೋರಾಡುವ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ.

Share This Article
Facebook Twitter Copy Link Print
Previous Article ಕಾಯಕಯೋಗಿ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ!
Next Article ನಟ ಅರ್ಜುನ್ ಸರ್ಜಾಗೆ ಗೌರವ ಡಾಕ್ಟರೇಟ್ ಪ್ರದಾನ

Popular Posts

ಫ್ರಿಜ್ ಮೇಲೆ ಮರೆತೂ ಈ 5 ವಸ್ತುಗಳನ್ನು ಇಡಬೇಡಿ

2 Min Read

NEET PM ಏರ್‌ಪೋರ್ಟ್‌ನಲ್ಲೇ 45 ನಿಮಿಷ ಕಾದು ನೀಟ್ ಅಭ್ಯರ್ಥಿಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟ ಮೋದಿ!

2 Min Read

ಮನೆಯ ಈ ಜಾಗಗಳಲ್ಲಿ ಹಲ್ಲಿ ಕಾಣಿಸಿಕೊಂಡರೆ ಲಕ್ಷ್ಮಿ ದೇವಿ ಆಗಮನದ ಸಂಕೇತ

1 Min Read

ಬೆಂಗಳೂರಲ್ಲಿ ಮತ್ತೊಮ್ಮೆ ಮತದಾರರ ಪಟ್ಟಿ ಪರಿಷ್ಕರಣೆ, ರಾಜ್ಯ ಚುನಾವಣಾ ಆಯೋಗದಿಂದ ಘೋಷಣೆ

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Toxic release ಮತ್ತೆ ಬದಲಾಯ್ತು ಟಾಕ್ಸಿಕ್ ರಿಲೀಸ್ ದಿನ: ಅಧಿಕೃತ ದಿನಾಂಕ ಘೋಷಿಸಿದ ಚಿತ್ರತಂಡ

1 Min Read
ಕರ್ನಾಟಕಪ್ರಮುಖ

ಮೈಸೂರು ದಸರಾದಲ್ಲಿ ಕರಾವಳಿಯ ವೀರ ಕ್ರೀಡೆ ‘ಕಂಬಳ’ ಆಯೋಜನೆಗೆ ನಿರ್ಧಾರ

1 Min Read
ಕರ್ನಾಟಕಪ್ರಮುಖ

ರಾಜ್ಯದಲ್ಲಿ‌ ಮತ್ತೆ ಬಸ್ ಪ್ರಯಾಣದರ ಹೆಚ್ಚಳ: ಸಿಎಂ ಹೇಳಿದ್ದೇನು?

1 Min Read
ಕರ್ನಾಟಕಆರೋಗ್ಯದೇಶಪ್ರಮುಖ

Drug ban 16 ಔಷಧ ಕಾಂಬಿನೇಷನ್ ಬ್ಯಾನ್ ಮಾಡಿದ ಕೇಂದ್ರ ಸರ್ಕಾರ! ಏನು ಕಾರಣ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?