ಚಳಿಗಾಲದಲ್ಲಿ ತಣ್ಣೀರು ಸ್ನಾನ ಮಾಡಿದರೆ… ಏನಾಗತ್ತೆ?
newsics.com ಚಳಿಗಾಲದಲ್ಲಿ ತಣ್ಣೀರು ಸ್ನಾನ ಅಂದ್ರೆ ಗಡ ಗಡ ನಡುಗುವವರೇ ಜಾಸ್ತಿ. ಥರಗುಟ್ಟುವ ಚಳಿಯ ನಡುವೆ ತಣ್ಣೀರು ಸ್ನಾನ ಮಾಡಲು ಬಹುತೇಕರು ಇಷ್ಟಪಡುವುದಿಲ್ಲ. ಆದರೆ ಕೆಲವರು ಯಾವ ಕಾಲವಾದರೂ ತಣ್ಣೀರಿನಲ್ಲೇ ಸ್ನಾನ ಮಾಡ್ತಾರೆ. ಚಳಿಗಾಲದಲ್ಲಿ ತಣ್ಣೀರಿನಿಂದ ಸ್ನಾನ ಮಾಡಿದ್ರೆ ನಿಮ್ಮ ದೇಹದಲ್ಲಿ ರಕ್ತ ಪರಿಚಲನೆ ಹೆಚ್ಚಾಗುತ್ತದೆ. ಇದರಿಂದ ನಿಮ್ಮ ದೇಹದ ಎಲ್ಲಾ ಅಂಗಗಳಿಗೆ ರಕ್ತದ ಹರಿವು ಹೆಚ್ಚಾಗಿ ಅವು ಚೆನ್ನಾಗಿ ಕೆಲಸ ಮಾಡುತ್ತವೆ. ನೀವು ಪ್ರತಿದಿನ ಬೆಳಗ್ಗೆ ತಣ್ಣೀರಿನಿಂದ ಸ್ನಾನ ಮಾಡುವುದರಿಂದ ನಿಮ್ಮ ಚರ್ಮಕ್ಕೆ ವಿಶ್ರಾಂತಿ ಸಿಗುತ್ತದೆ. … Continue reading ಚಳಿಗಾಲದಲ್ಲಿ ತಣ್ಣೀರು ಸ್ನಾನ ಮಾಡಿದರೆ… ಏನಾಗತ್ತೆ?
Copy and paste this URL into your WordPress site to embed
Copy and paste this code into your site to embed