Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಇಲ್ಲಿ 3 ತಿಂಗಳಲ್ಲಿ ಗರ್ಭಿಣಿ ಮಾಡಿದ್ರೆ ಸಿಗುತ್ತಂತೆ ಲಕ್ಷ-ಲಕ್ಷ ಸಂಬಳ
ಪ್ರಮುಖಲೈಫ್‌ಸ್ಟೈಲ್ವಿದೇಶ

ಇಲ್ಲಿ 3 ತಿಂಗಳಲ್ಲಿ ಗರ್ಭಿಣಿ ಮಾಡಿದ್ರೆ ಸಿಗುತ್ತಂತೆ ಲಕ್ಷ-ಲಕ್ಷ ಸಂಬಳ

Share
1 Min Read
SHARE

newsics.com

ನಿರುದ್ಯೋಗಿ ಯುವಕರಿಗೆ ಬಿಗ್ ಆಫರ್ ಸಿಕ್ಕಿದ್ದು, 3 ತಿಂಗಳಲ್ಲಿ ಗರ್ಭಿಣಿ ಮಾಡಿದ್ರೆ ಲಕ್ಷ-ಲಕ್ಷ ಸಂಬಳ ಸಿಗಲಿದೆ.

ತನ್ನನ್ನು ಗರ್ಭಧಾರಣೆ ಮಾಡುವ ಯಾವುದೇ ಪುರುಷನಿಗೆ 50 ಲಕ್ಷ ನೀಡುವ ಭರವಸೆ ನೀಡುತ್ತಿರುವುದು ಕಂಡು ಬಂದಿದೆ.

ಅಲ್ಲದೆ ಮುಂಗಡವಾಗಿ 10 ಲಕ್ಷ ರೂ. ನೀಡುವುದಾಗಿ ಹೇಳುತ್ತಾಳೆ. ಯಾವುದೇ ಜನಾಂಗದ ಪುರುಷರು ಇದಕ್ಕೆ ಅರ್ಜಿ ಸಲ್ಲಿಸಲು ಅರ್ಹರು ಅಂತಲೂ ಹೇಳಿದ್ದಾಳೆ. ಮತ್ತೊಂದು ವಿಡಿಯೋದಲ್ಲಿ ಮಹಿಳೆಯೊಬ್ಬಳು ‘ತನ್ನನ್ನು 3 ತಿಂಗಳಲ್ಲಿ ಗರ್ಭಿಣಿಯನ್ನಾಗಿ ಮಾಡಿದ್ರೆ 20 ಲಕ್ಷ ರೂ. ನೀಡುವುದಾಗಿ’ ಹೇಳಿದ್ದಾಳೆ.

ಇದು ಹರಿಯಾಣ, ಉತ್ತರಪ್ರದೇಶ ಸೇರಿ ಹಲವೆಡೆ ಇಂತಹ ಜಾಲವಿರುವುದು ಪತ್ತೆಯಾಗಿದೆ. ಇಂತಹದ್ದೇ ಘಟನೆಯೊಂದರಲ್ಲಿ ಬಿಹಾರದ ಪೊಲೀಸರು 8 ಜನರನ್ನು ಬಂಧಿಸಿದ್ದಾರೆ. ಆದರೂ ಇಂತಹ ಪೋಸ್ಟ್ಗಳು ಫೇಸ್ಬುಕ್ನಲ್ಲಿ ನಿರಂತರವಾಗಿ ಬರುತ್ತಲೇ ಇವೆ. ಇದು ಪುರುಷರು ವಿಶೇಷವಾಗಿ ಯುವಕರನ್ನು ಆರ್ಥಿಕವಾಗಿ ಶೋಷಣೆ ಮಾಡುವುದಲ್ಲದೇ ಅವರ ದೌರ್ಬಲ್ಯಗಳನ್ನೇ ತಮ್ಮ ಲಾಭಕ್ಕೆ ಬಳಸಿಕೊಳ್ಳುವ, ಬಲಿಯಾಗಿಸುವ ಅಮಾನುಷ ಘಟನೆ. ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವವರು ಎಚ್ಚರ ವಹಿಸಬೇಕಿದೆ.

ಇನ್ನೂ ಹೊಸ ವಂಚನೆ ಜಾಲವು ಆಕರ್ಷಕ, ಸುಂದರವಾಗಿರುವ ಮಹಿಳೆಯರ ಫೋಟೋ ಕದ್ದು ಮಹಿಳೆಯರ ಹೆಸರಿನ ಅಕೌಂಟ್‌ನಿಂದ ಪೋಸ್ಟ್ ಹಾಕುತ್ತಾರೆ. ಆಫರ್ನಲ್ಲಿ ಶ್ರೀಮಂತ ಮಹಿಳೆಯೊಂದಿಗೆ ಲೈಂಗಿಕ ಕ್ರಿಯೆ ಹೊಂದಬಹುದು. ಜೊತೆಗೆ ದೊಡ್ಡ ಮೊತ್ತದ ಹಣ, ದೊಡ್ಡ ಉಡುಗೊರೆ ನೀಡುವ ಭರವಸೆ ನೀಡುತ್ತಾರೆ. ಹೀಗಾಗಿ ಇಂತವರಿಂದ ದೂರ ಇರಬೇಕಾಗಿದೆ.

TAGGED:If you get pregnant in 3 monthsyou will get lakhs of salary!
Share This Article
Facebook Twitter Copy Link Print
Previous Article ಬಿಗ್‌ಬಾಸ್ ಮನೆಗೆ ಎಂಟ್ರಿ ಕೊಡ್ತಿರೋ ವೈಲ್ಡ್ ಕಾರ್ಡ್ ಕಂಟೆಸ್ಟೆಂಟ್ಸ್ ಯಾರು?
Next Article ಕಾಂತಾರ: ಅಧ್ಯಾಯ 1 ರಿಲೀಸ್ ಡೇಟ್ ಫಿಕ್ಸ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?