Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಭಾರತದ ಹೈಪರ್‌ಸಾನಿಕ್ ಕ್ಷಿಪಣಿ ಹಾರಾಟ ಯಶಸ್ವಿ
ದೇಶಪ್ರಮುಖ

ಭಾರತದ ಹೈಪರ್‌ಸಾನಿಕ್ ಕ್ಷಿಪಣಿ ಹಾರಾಟ ಯಶಸ್ವಿ

Share
1 Min Read
SHARE

newsics.com

ದೆಹಲಿ: ಒಡಿಶಾ ಕರಾವಳಿಯ ಅಬ್ದುಲ್ ಕಲಾಂ ದ್ವೀಪದಿಂದ ದೀರ್ಘ ವ್ಯಾಪ್ತಿಯ ಹೈಪರ್‌ಸಾನಿಕ್ ಕ್ಷಿಪಣಿಯ ಪರೀಕ್ಷಾರ್ಥ ಪ್ರಯೋಗವನ್ನು ಭಾರತ ಯಶಸ್ವಿಯಾಗಿ ನಡೆಸಿದೆ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಘೋಷಿಸಿದ್ದಾರೆ.

ಶನಿವಾರದಂದು ಪರೀಕ್ಷೆ ನಡೆಸಲಾಗಿದ್ದು, ಇದರಿಂದ ದೇಶದ ರಕ್ಷಣಾ ಸಾಮರ್ಥ್ಯ ಇನ್ನಷ್ಟು ಬಲಗೊಂಡಿದೆ. ಈ ಬಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ದೀರ್ಘ ವ್ಯಾಪ್ತಿಯ ಹೈಪರ್‌ಸಾನಿಕ್ ಕ್ಷಿಪಣಿಯ ಹಾರಾಟದ ಪ್ರಯೋಗವನ್ನು ಯಶಸ್ವಿಯಾಗಿ ನಡೆಸುವ ಮೂಲಕ ಭಾರತವು ಪ್ರಮುಖ ಮೈಲಿಗಲ್ಲನ್ನು ಸಾಧಿಸಿದೆ ಇದು ಐತಿಹಾಸಿಕ ಕ್ಷಣವಾಗಿದೆ ಎಂದು ಬರೆದುಕೊಂಡಿದ್ದಾರೆ.


ಈ ಕ್ಷಿಪಣಿಯನ್ನು ಹೈದರಾಬಾದ್‌ನ ಡಾ ಎಪಿಜೆ ಅಬ್ದುಲ್ ಕಲಾಂ ಮಿಸೈಲ್ ಕಾಂಪ್ಲೆಕ್ಸ್‌ನ ಪ್ರಯೋಗಾಲಯಗಳು ಮತ್ತು ಇತರ ಡಿಆರ್‌ಡಿಒ ಪ್ರಯೋಗಾಲಯಗಳು ಮತ್ತು ಉದ್ಯಮ ಪಾಲುದಾರರು ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ್ದಾರೆ. ವಿಶೇಷ ಅಂದರೆ ಈ ಹೈಪರ್‌ಸಾನಿಕ್ ಕ್ಷಿಪಣಿ ಎಲ್ಲಾ1500 ಕಿಮೀಗಿಂತ ಹೆಚ್ಚಿನ ವ್ಯಾಪ್ತಿಯ ವಿವಿಧ ಪೇಲೋಡ್‌ಗಳನ್ನು ಸಾಗಿಸಲು ವಿನ್ಯಾಸಗೊಳಿಸಲಾಗಿದ್ದು, ಭಾರತೀಯ ಸಶಸ್ತ್ರ ಪಡೆಗಳ ಕಾರ್ಯಾಚರಣೆಗೆ ಬಲ ತುಂಬಲಿದೆ.

TAGGED:India's hypersonic missile successfully test-fired
Share This Article
Facebook Twitter Copy Link Print
Previous Article 17 ವರ್ಷದ ಬಳಿಕ ನೈಜೀರಿಯಾಗೆ ಭೇಟಿ ನೀಡಿದ ಪ್ರಧಾನಿ ಮೋದಿ
Next Article ನಿಶ್ಚಿತಾರ್ಥ ಸಂಭ್ರಮದಲ್ಲಿ ನಟ ಡಾಲಿ ಧನಂಜಯ್; ಫೆ.16ಕ್ಕೆ ಮದುವೆ

Popular Posts

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read
ಪ್ರಮುಖಲೈಫ್‌ಸ್ಟೈಲ್

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read
ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?