Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಿಶ್ಚಿತಾರ್ಥ ಸಂಭ್ರಮದಲ್ಲಿ ನಟ ಡಾಲಿ ಧನಂಜಯ್; ಫೆ.16ಕ್ಕೆ ಮದುವೆ
ಕರ್ನಾಟಕಪ್ರಮುಖಮನರಂಜನೆ

ನಿಶ್ಚಿತಾರ್ಥ ಸಂಭ್ರಮದಲ್ಲಿ ನಟ ಡಾಲಿ ಧನಂಜಯ್; ಫೆ.16ಕ್ಕೆ ಮದುವೆ

Share
1 Min Read
SHARE

newsics.com

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಮನೆಯಲ್ಲಿ ಮದುವೆ ತಯಾರಿ ಪ್ರಾರಂಭವಾಗಿವೆ. ಧನಂಜಯ್ ಅವರ ಅರಸೀಕೆರೆಯ ಕಾಳೇನಹಳ್ಳಿಯಲ್ಲಿನ ಮನೆಯಲ್ಲಿ ಇಂದು ಎರಡೂ ಕುಟುಂಬಗಳ ಸಮ್ಮುಖದಲ್ಲಿ ನಿಶ್ಚಿತಾರ್ಥ ನೆರವೇರಿದೆ.

ಅರಸಿಕೆರೆ ತಾಲೂಕು ಕಾಳೇನಹಳ್ಳಿಯಲ್ಲಿರುವ ಧನಂಜಯ್‌ ನಿವಾಸದಲ್ಲಿ ಸರಳವಾಗಿ ನಿಶ್ಚಿತಾರ್ಥ ಕಾರ್ಯಕ್ರಮ ನಡೆಯಿತು. ಮೈಸೂರಿನಲ್ಲಿ ಫೆ.16 ರಂದು ಮದುವೆ ಕಾರ್ಯಕ್ರಮ ನಡೆಯಲಿದೆ. ಅದ್ದೂರಿಯಾಗಿ ನಡೆಯುವ ಮದುವೆ ಸಮಾರಂಭದಲ್ಲಿ ಸಿನಿಮಾರಂಗ, ರಾಜಕೀಯ ಸೇರಿದಂತೆ ಬೇರೆ ಬೇರೆ ಕ್ಷೇತ್ರದ ಗಣ್ಯರು ಹಾಜರಾಗಲಿದ್ದಾರೆ.
ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಇತ್ತೀಚೆಗಷ್ಟೇ ತಾವು ಮದುವೆ ಆಗಲಿರುವ ಹುಡುಗಿಯನ್ನು ಪರಿಚಯಿಸಿ, ನಾನು ಧನ್ಯ ಎಂದಿದ್ದರು. ಹೌದು, ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಡಾಲಿ ತನ್ನ ಬಾಳಸಂಗಾತಿಯನ್ನು ಪರಿಚಯಿಸಿದ್ದರು. ಭಾವಿ ಪತ್ನಿ ಗೈನೋಕಾಲಾಜಿಸ್ಟ್ ಆಗಿರುವ ಧನ್ಯತಾ ಜೊತೆಗಿನ ಸುಂದರವಾದ ವಿಡಿಯೋ ಹಂಚಿಕೊಳ್ಳುವ ಮೂಲಕ ಮದುವೆ ಸುದ್ದಿಯನ್ನು ಹಂಚಿಕೊಂಡಿದ್ದರು.

TAGGED:It took place simply Dolly Dhananjaythanksgiving engagement- wedding on 16th Feb
Share This Article
Facebook Twitter Copy Link Print
Previous Article ಭಾರತದ ಹೈಪರ್‌ಸಾನಿಕ್ ಕ್ಷಿಪಣಿ ಹಾರಾಟ ಯಶಸ್ವಿ
Next Article ಉಳ್ಳಾಲ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೈಸೂರಿನ ಮೂವರು ಯುವತಿಯರ ಸಾವು

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?