Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಿಜೆಪಿ ವಿರುದ್ಧದ 40% ಕಮಿಷನ್ ಆರೋಪ ಸುಳ್ಳೆಂದ ಲೋಕಾಯುಕ್ತ, ಕಾಂಗ್ರೆಸ್ ಸರ್ಕಾರಕ್ಕೆ ಮುಖಭಂಗ
ಕರ್ನಾಟಕಪ್ರಮುಖ

ಬಿಜೆಪಿ ವಿರುದ್ಧದ 40% ಕಮಿಷನ್ ಆರೋಪ ಸುಳ್ಳೆಂದ ಲೋಕಾಯುಕ್ತ, ಕಾಂಗ್ರೆಸ್ ಸರ್ಕಾರಕ್ಕೆ ಮುಖಭಂಗ

Share
1 Min Read
SHARE

newsics.com

ಬೆಂಗಳೂರು: ಮುಡಾ, ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಸೇರಿದಂತೆ ಹಲವು ಅವ್ಯವಹಾರಗಳ ಆರೋಪ ಎದುರಿಸುತ್ತಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರ ಮತ್ತೊಂದು ಮುಖಭಂಗ ಎದುರಿಸುವಂತಾಗಿದೆ.

ಬಿಜೆಪಿ ಸರ್ಕಾರದ ವಿರುದ್ಧ ಈ ಹಿಂದೆ, ಅಂದಿನ ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಮಾಡಿದ್ದ 40 ಪರ್ಸೆಂಟ್ ಆರೋಪ ಸುಳ್ಳೆಂಬುದು ಲೋಕಾಯುಕ್ತ ತನಿಖೆಯಿಂದ ತಿಳಿದುಬಂದಿದೆ. ಇದು ಸರ್ಕಾರಕ್ಕೆ ನುಂಗಲಾರದ ಬಿಸಿತುಪ್ಪದಂತಾಗಿದೆ‌.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ 40 ಪರ್ಸೆಂಟ್ ಕಮಿಷನ್ ಹಣಕ್ಕೆ ಬೇಡಿಕೆ ಇಡಲಾಗಿತ್ತು ಎಂದು ಅಂಬಿಕಾಪತಿ ಅವರು ಆರೋಪ ಮಾಡಿದ್ದರು. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಈ ಆರೋಪ ಮಾಡಲಾಗಿತ್ತು.

40 ಪರ್ಸೆಂಟ್ ಕಮಿಷನ್ ಆರೋಪವನ್ನು ರಾಜಕೀಯವಾಗಿ ಪ್ರಬಲ ಅಸ್ತ್ರ ಮಾಡಿಕೊಂಡಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ಮೇಲೆ ಮುಗಿಬಿದ್ದಿದ್ದರು. ಇದನ್ನೇ ಪ್ರಮುಖವಾಗಿಟ್ಟುಕೊಂಡು ಬಿಜೆಪಿ ಸರ್ಕಾರದ ವಿರುದ್ಧ ಜನಾಭಿಪ್ರಾಯ ರೂಪಿಸುವಲ್ಲಿ ಕಾಂಗ್ರೆಸ್ ಬಹುತೇಕ ಯಶಸ್ವಿಯಾಗಿತ್ತು.

ಅಚ್ಚರಿಯೆಂದರೆ, ಇದೀಗ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿಯೇ ಲೋಕಾಯುಕ್ತ ಪೊಲೀಸರು ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸಿದ್ದಾರೆ. ಅಂಬಿಕಾಪತಿ ಅಂದು ಮಾಡಿದ್ದ ಆರೋಪಗಳು ಆಧಾರರಹಿತ ಎಂಬುದು ಲೋಕಾಯುಕ್ತ ತನಿಖಾ ವರದಿಯಿಂದ ತಿಳಿದುಬಂದಿದೆ ಎಂದು ಮೂಲಗಳು ಹೇಳಿವೆ.

ರೈಲುಗಳಲ್ಲಿ ರೀಲ್ಸ್ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ರೈಲ್ವೆ ಇಲಾಖೆ ನಿರ್ಧಾರ

ಕಿಚ್ಚನ ಖಡಕ್ ಮಾತಿಗೆ ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ; ಮಾತಾಡಲು ಕಷ್ಟಪಟ್ಟ ಫೈರ್ ಬ್ರ್ಯಾಂಡ್!

ಬಿಯರ್ ಕುಡಿಯುವ ಮುನ್ನ ಇದನ್ನೊಮ್ಮೆ ಓದಿಬಿಡಿ, ಬಿಯರ್‌ನಿಂದ ಅಪಾಯವೂ ಇದೆ…!

TAGGED:Lokayukta lied about 40% commission charge against BJPshame on Congress government
Share This Article
Facebook Twitter Copy Link Print
Previous Article ಕಿಚ್ಚನ ಖಡಕ್ ಮಾತಿಗೆ ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ; ಮಾತಾಡಲು ಕಷ್ಟಪಟ್ಟ ಫೈರ್ ಬ್ರ್ಯಾಂಡ್!
Next Article ಶುಭೋದಯ… ಕಾರ್ತೀಕ ಮಾಸ ಶುಕ್ಲ ಪಕ್ಷ ದ್ವಿತೀಯಾ, 17-11-2024, ಭಾನುವಾರ, ಹುತ್ತರಿ ಹಬ್ಬ

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?