ಬಿಜೆಪಿ ವಿರುದ್ಧದ 40% ಕಮಿಷನ್ ಆರೋಪ ಸುಳ್ಳೆಂದ ಲೋಕಾಯುಕ್ತ, ಕಾಂಗ್ರೆಸ್ ಸರ್ಕಾರಕ್ಕೆ ಮುಖಭಂಗ

newsics.com ಬೆಂಗಳೂರು: ಮುಡಾ, ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಸೇರಿದಂತೆ ಹಲವು ಅವ್ಯವಹಾರಗಳ ಆರೋಪ ಎದುರಿಸುತ್ತಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರ ಮತ್ತೊಂದು ಮುಖಭಂಗ ಎದುರಿಸುವಂತಾಗಿದೆ. ಬಿಜೆಪಿ ಸರ್ಕಾರದ ವಿರುದ್ಧ ಈ ಹಿಂದೆ, ಅಂದಿನ ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಮಾಡಿದ್ದ 40 ಪರ್ಸೆಂಟ್ ಆರೋಪ ಸುಳ್ಳೆಂಬುದು ಲೋಕಾಯುಕ್ತ ತನಿಖೆಯಿಂದ ತಿಳಿದುಬಂದಿದೆ. ಇದು ಸರ್ಕಾರಕ್ಕೆ ನುಂಗಲಾರದ ಬಿಸಿತುಪ್ಪದಂತಾಗಿದೆ‌. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ 40 ಪರ್ಸೆಂಟ್ ಕಮಿಷನ್ ಹಣಕ್ಕೆ ಬೇಡಿಕೆ ಇಡಲಾಗಿತ್ತು ಎಂದು ಅಂಬಿಕಾಪತಿ ಅವರು ಆರೋಪ … Continue reading ಬಿಜೆಪಿ ವಿರುದ್ಧದ 40% ಕಮಿಷನ್ ಆರೋಪ ಸುಳ್ಳೆಂದ ಲೋಕಾಯುಕ್ತ, ಕಾಂಗ್ರೆಸ್ ಸರ್ಕಾರಕ್ಕೆ ಮುಖಭಂಗ