newsics.com
ನವದೆಹಲಿ : ನರೇಂದ್ರ ಮೋದಿಗೆ ನೈಜೀರಿಯಾದ ಎರಡನೇ ಅತ್ಯುನ್ನತ ನಾಗರಿಕ ಗೌರವ ನೀಡಲಾಗಿದೆ.
ನೈಜೀರಿಯಾ ಸರ್ಕಾರವು ‘ದಿ ಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ದಿ ನೈಜರ್’ ಪುರಸ್ಕಾರವನ್ನು ಭಾರತೀಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೀಡಿ ಗೌರವಿಸಲಾಗಿದೆ.
ನೈಜೀರಿಯಾದ ಎರಡನೇ ಅತ್ಯುನ್ನತ ನಾಗರಿಕ ಗೌರವವಾಗಿದೆ. ಆ ಮೂಲಕ ಈ ಗೌರವ ಪಡೆದ ಎರಡನೇ ವಿದೇಶಿ ಗಣ್ಯ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪ್ರಧಾನಿ ಮೋದಿ ಅವರು ಪಾತ್ರರಾಗಿದ್ದಾರೆ.