Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇಂದು ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ
ಕರ್ನಾಟಕ

ಇಂದು ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

Share
1 Min Read
SHARE

newsics.com

ಬೆಂಗಳೂರು: ನಗರದ ಕೋರಮಂಗಲ ವಿಭಾಗ ವ್ಯಾಪ್ತಿಯಲ್ಲಿನ ಹಲವು ಪ್ರದೇಶಗಳಲ್ಲಿ ನ. 17 ಹಾಗೂ 18ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಗ್ಲೋಬಲ್ ಟೆಕ್ ಪಾರ್ಕ್, ನಿಮಾನ್ಸ್ ಮತ್ತು ಜಯದೇವ ಕೆಪಿಟಿಸಿಎಲ್ ಉಪಕೇಂದ್ರಗಳಲ್ಲಿ ತುರ್ತ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಎಕೋವರ್ಲ್ಡ್ ಕ್ಯಾಂಪಸ್, ಮ್ಯಾರಿಯಟ್ ಹೋಟೆಲ್, ದೇವರಬೀಸನಹಳ್ಳಿ, ವಜ್ರಮ್ ಅಪಾರ್ಟ್ ಮೆಂಟ್ ದೇವರಬೀಸನಹಳ್ಳಿ ಗ್ರಾಮ, ದೊಡ್ಡಕನ್ನೆಳ್ಳಿ ರೋಡ್, ಗೇರ್ ಸ್ಕೂಲ್ ರೋಡ್, ಆದರ್ಶ್, ಸಾಯಿ ಶೃತಿ , ಸ್ಟರ್ಲಿಂಗ್ ಅಸೆಂಟಿಯಾ, ಸಾಮ್ವಿ, ಜೆ.ವಿ, ಹೋಟೆಲ್, ಕಲ್ಯಾಣಿ ಟೆಕ್ ಪಾರ್ಕ್, ಎಕ್ಸೋರ ಟೆಕ್ ಪಾರ್ಕ್, ಒರೆಕಲ್ ಟೆಕ್ ಪಾರ್ಕ್, ಸೆಸ್ನಾ ಟೆಕ್ ಪಾರ್ಕ್, ಕಾಡುಬೀಸನಹಳ್ಳಿ, ಐಬಿಎಮ್, ಅಸ್ಸೆಂಚರ್, ಐಬಿಎಮ್ ‘ಡಿ’ ಬ್ಲಾಕ್, ಐಬಿಎಮ್, ಗುರಪ್ಪನ ಪಾಳ್ಯ, ಸೋಬಾ ಮಜಾರಿಯಾ ಅಪಾರ್ಟ್ ಮೆಂಟ್, ಬಿ.ಜಿ.ರಸ್ತೆ, ಬಿಟಿಎಂ 1ನೇ ಹಂತ, ವಕೀಲ್ ಸ್ಕೋಯರ್ ಬಿಲ್ಡಿಂಗ್, ಮಡಿವಾಳ ಮಾರುತಿ ನಗರ, ಬಿಸ್ಮಿಲ್ಲಾ ನಗರ, ಸೋಬಾ ಡೆವಲ್ಪರ್ಸ್‌ , ಜೈಭೀಮ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ ಉಂಟಾಗಲಿದೆ.

ನ.18 ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ವೆಂಕಟಾಲ, ಪಾಲನಹಳ್ಳಿ, ಕಟ್ಟಿಗೇನಹಳ್ಳಿ, ಸೆಂಚುರಿ ಲೇಔಟ್, ಅನಂತಪುರ ಗೇಟ್, ಏರ್ ಫೋರ್ಸ್, ಮಾರಸಂದ್ರ, ಶ್ರೀರಾಮನಹಳ್ಳಿ, ನೆಲಕುಂಟೆ, ಹನಿಯೂರು, ಚೆಲ್ಲಹಳ್ಳಿ, ಕರ್ಲಾಪುರವೆಂಕಟಾಲ, ಪಾಲನಹಳ್ಳಿ, ಕಟ್ಟಿಗೇನಹಳ್ಳಿ, ರಾಮ್‌ಕಿ ಉತ್ತರ-1, ಮಾರುತಿ ನಗರ, ಪ್ರೆಸ್ಟೀಜ್ ನಗರ, ಮಾರುತಿ ನಗರ, ಮಾರುತಿ ರಾಯಲ್ ಗಾರ್. ಕಟ್ಟಿಗೇನಹಳ್ಳಿ, ಮಾರುತಿ ನಗರ, ಕೋಗಿಲು, ಪೂಜಾ ಮಹಾಲಕ್ಷ್ಮಿ L/O, ಸಪ್ತಗಿರಿ L/O, ಪ್ರಕೃತಿ ನಗರ, ಶ್ರೀನಿವಾಸಪುರ, ಅಯ್ಯಪ್ಪ ಎನ್‌ಕ್ಲೇವ್, SNಹಳ್ಳಿ, ಮೈಲಪನಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ‌.

ಕಿಚ್ಚನ ಖಡಕ್ ಮಾತಿಗೆ ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ; ಮಾತಾಡಲು ಕಷ್ಟಪಟ್ಟ ಫೈರ್ ಬ್ರ್ಯಾಂಡ್!

ಬಿಜೆಪಿ ವಿರುದ್ಧದ 40% ಕಮಿಷನ್ ಆರೋಪ ಸುಳ್ಳೆಂದ ಲೋಕಾಯುಕ್ತ, ಕಾಂಗ್ರೆಸ್ ಸರ್ಕಾರಕ್ಕೆ ಮುಖಭಂಗ

ರೈಲುಗಳಲ್ಲಿ ರೀಲ್ಸ್ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ರೈಲ್ವೆ ಇಲಾಖೆ ನಿರ್ಧಾರ

TAGGED:Power outage in these areas of Bengaluru today and tomorrow
Share This Article
Facebook Twitter Copy Link Print
Previous Article ಶುಭೋದಯ… ಕಾರ್ತೀಕ ಮಾಸ ಶುಕ್ಲ ಪಕ್ಷ ದ್ವಿತೀಯಾ, 17-11-2024, ಭಾನುವಾರ, ಹುತ್ತರಿ ಹಬ್ಬ
Next Article ವಿದ್ಯುತ್ ಟ್ರಾನ್ಸ್‌ಫಾರ್ಮರ್ ಮೇಲೆ ಯುವತಿಯ ಹುಚ್ಚಾಟ, 800 ಮನೆಗಳಿಗೆ ಪವರ್ ಕಟ್, ವಿಡಿಯೋ ನೋಡಿ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?