Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರೈಲುಗಳಲ್ಲಿ ರೀಲ್ಸ್ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ರೈಲ್ವೆ ಇಲಾಖೆ ನಿರ್ಧಾರ
ದೇಶಪ್ರಮುಖ

ರೈಲುಗಳಲ್ಲಿ ರೀಲ್ಸ್ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ರೈಲ್ವೆ ಇಲಾಖೆ ನಿರ್ಧಾರ

Share
1 Min Read
SHARE

newsics.com

ನವದೆಹಲಿ: ರೈಲುಗಳಲ್ಲಿ ರೀಲ್ಸ್‌ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಭಾರತೀಯ ರೈಲ್ವೆ ಇಲಾಖೆ ನಿರ್ಧರಿಸಿದೆ.

ಈ ನಿಟ್ಟಿನಲ್ಲಿ ಇಲಾಖೆ ಎಲ್ಲಾ ವಲಯಗಳಿಗೂ ಸೂಚನೆ ನೀಡಿದೆ. ಈ ನಿಯಮದನುಸಾರ ಇನ್ಮುಂದೆ ಯಾರಾದರೂ ರೈಲುಗಳಲ್ಲಿ, ಸ್ಟೇಷನ್‌‌ಗಳಲ್ಲಿ ರೀಲ್ಸ್‌ ಮಾಡಿ, ಇತರ ಪ್ರಯಾಣಿಕರಿಗೆ ತೊಂದರೆ ಉಂಟುಮಾಡುವ ಅಥವಾ ರೈಲ್ವೆ ಕರ್ತವ್ಯಕ್ಕೆ ಅಡ್ಡಿಪಡಿಸುವವರ ವಿರುದ್ಧ ಪ್ರಕರಣ (ಎಫ್‌ಐಆರ್) ದಾಖಲಿಸಲು ರೈಲ್ವೆ ಮಂಡಳಿ ಆದೇಶಿಸಿದೆ ಎಂದು ವರದಿಯಾಗಿದೆ.

ರೈಲ್ವೇ ಕೋಚ್‌ಗಳು, ರೈಲು ನಿಲ್ದಾಣಗಳು ಮತ್ತು ರೈಲ್ವೆ ಆವರಣದಲ್ಲಿ ಇಂತಹ ರೀಲ್ಸ್‌‌ಗಳನ್ನು ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.

ಇತ್ತೀಚೆಗೆ ಅಡ್ಡಾದಿಡ್ಡಿ ರೀಲ್ಸ್‌‌ ಮಾಡುವವರೇ ಹೆಚ್ಚಾಗಿದ್ದಾರೆ. ಕೈಯಲ್ಲಿ ಮೊಬೈಲ್ ಒಂದಿದ್ರೆ ಸಾಕು, ರೀಲ್ಸ್‌ ಮಾಡಲು ಶುರು ಮಾಡುತ್ತಾರೆ. ಇಂಥವರಿಗೆ ಕಠಿಣ ಶಿಕ್ಷೆ ನೀಡಿದರೆ ಒಳ್ಳೆಯದು ಎಂದು ರೈಲ್ವೆ ಇಲಾಖೆ ಅಭಿಪ್ರಾಯಪಟ್ಟಿದೆ.

ರೀಲ್ಸ್ ಮಾತ್ರವಲ್ಲದೇ ಫೋಟೋ ಶೋಕಿಯಿಂದಾಗಿ ರೈಲು ಪ್ರಯಾಣದ ವೇಳೆ ಕೆಲವರು ಸರ್ಕಸ್‌ಗಳನ್ನು ಮಾಡುತ್ತಿದ್ದಾರೆ. ಬಾಗಿಲಲ್ಲಿ ನಿಂತು ಕೆಲವರು ನೇತಾಡುತ್ತಿರುತ್ತಾರೆ. ಈ ಬಗ್ಗೆ ಸಾಕಷ್ಟು ಬಾರಿ ಸೋಷಿಯಲ್‌ ಮೀಡಿಯಾದಲ್ಲೂ ಭಾರೀ ಆಕ್ರೋಶ ವ್ಯಕ್ತವಾಗುತ್ತಿರುತ್ತದೆ. ಇವುಗಳಿಗೆ ಕಡಿವಾಣ ಹಾಕಲೆಂದೇ ರೈಲ್ವೇ ಇಲಾಖೆ ಇದೀಗ ಈ ನಿರ್ಧಾರ ಕೈಗೊಂಡಿದೆ.

ರೀಲ್ಸ್‌ ಮಾಡಿದರೆ ಹಣ ಸಿಗುತ್ತೆ, ಒಳ್ಳೆ ರೀಲ್ಸ್ ಮಾಡಿದ್ರೆ ರೀಚ್ ಆಗಲ್ಲ, ಇಂತಹ ಚಿತ್ರ ವಿಚಿತ್ರ ರೀಲ್ಸ್ ಮಾಡಿದ್ರೆ ಹೆಚ್ಚು ಜನರನ್ನು ರೀಚ್ ಆಗಬಹುದು ಎನ್ನುವ ಭ್ರಮೆಯಿಂದ ಇಂತಹ ಹುಚ್ಚಾಟಗಳನ್ನು ಮಾಡುತ್ತಿದ್ದಾರೆ. ಆದರೆ ಇವುಗಳಿಂದ ಸಮಾಜಕ್ಕೆ ಯಾವುದೇ ರೀತಿಯಲ್ಲೂ ಉಪಯೋಗವೂ ಇರಲ್ಲ. ಇಂತಹ ಪ್ರಯಾಣಿಕರಿಂದ ಇತರರಿಗೆ ನೆಮ್ಮದಿಯಿಂದ ಹೋಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ರೈಲ್ವೆ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆಸ್ಪತ್ರೆಗೆ ಹೋಗಿ ಹೊರಗಿನ ಅಭಿಪ್ರಾಯ ಹೊತ್ತು ತಂದ ಚೈತ್ರಾ ಕುಂದಾಪುರಗೆ ಕಿಚ್ಚ ತರಾಟೆ

ಬಿಗ್ ಬಾಸ್‌ ಗೆ ವೈಲ್ಡ್ ಕಾರ್ಡ್ ಎಂಟ್ರಿ ಕೊಡ್ತಾರಾ ಲಾಯರ್ ಜಗದೀಶ್?

ವಿವಾದಾತ್ಮಕ ಹೇಳಿಕೆ ನೀಡಿದ್ದ ನಟಿ ಕಸ್ತೂರಿ ಶಂಕರ್ ಅರೆಸ್ಟ್

ಗಂಟೆಗಟ್ಟಲೆ ‘ಮೊಬೈಲ್’ ಬಳಸುತ್ತೀರಾ..? ಈ ಸಮಸ್ಯೆ ಕಾಡಬಹುದು ಎಚ್ಚರ..!

ಹವಾಮಾನ ಬದಲಾವಣೆಯಿಂದ ಭಾರತೀಯರು ದೈಹಿಕವಾಗಿ, ಮಾನಸಿಕವಾಗಿ ದುರ್ಬಲ

ಹುಡುಗಿಯರು ಒಬ್ಬರೇ ಇದ್ದಾಗ ಗೂಗಲ್ ನಲ್ಲಿ ಹೆಚ್ಚು ಸರ್ಚ್ ಮಾಡೋದು ಇದನ್ನೇ!

TAGGED:Railway department has decided to take strict action against those who make reels in trains
Share This Article
Facebook Twitter Copy Link Print
Previous Article ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿದ್ದೇನು?
Next Article ಬಿಯರ್ ಕುಡಿಯುವ ಮುನ್ನ ಇದನ್ನೊಮ್ಮೆ ಓದಿಬಿಡಿ, ಬಿಯರ್‌ನಿಂದ ಅಪಾಯವೂ ಇದೆ…!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?