ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ

newsics.com ಬೆಂಗಳೂರು: ಕರ್ನಾಟಕದ ಹಲವೆಡೆ ಇಂದು ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದೆ. ಬೆಂಗಳೂರಿನ ಕೆಲವೆಡೆ ಶನಿವಾರ ಮಳೆಯಾಗಿದೆ, ಭಾನುವಾರವೂ … Continue reading ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ