Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಇಸ್ರೇಲ್ ಪ್ರಧಾನಿ ಮನೆ ಮೇಲೆ ರಾಕೆಟ್ ದಾಳಿ
ಪ್ರಮುಖವಿದೇಶ

ಇಸ್ರೇಲ್ ಪ್ರಧಾನಿ ಮನೆ ಮೇಲೆ ರಾಕೆಟ್ ದಾಳಿ

Share
1 Min Read
SHARE

newsics.com

ದೆಹಲಿ: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮನೆ ಮೇಲೆ ಹಿಜ್ಬುಲ್ಲಾ ದಾಳಿ ನಡೆಸಿದೆ.

ಹೌದು, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮನೆ ಮೇಲೆ ಹಿಜ್ಬುಲ್ಲಾ ದಾಳಿ ನಡೆಸಿದೆ.‌ ನೆತನ್ಯಾಹು ನಿವಾಸದ ಬಳಿ ಎರಡು ರಾಕೆಟ್‌ಗಳು ಬಿದ್ದಿವೆ. ದೇಶದ ಭದ್ರತಾ ಸಂಸ್ಥೆ ಈ ಘಟನೆಯನ್ನು ಗಂಭೀರ ಪ್ರಕರಣ ಎಂದು ಪರಿಗಣಿಸಿದೆ.

ಈ ವಿಷಯದ ಬಗ್ಗೆ ಪೊಲೀಸರು ಮತ್ತು ಶಿನ್ ಬೆಟ್ ಆಂತರಿಕ ಭದ್ರತಾ ಸಂಸ್ಥೆಯು ದಾಳಿಯ ಸಮಯದಲ್ಲಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಅವರ ಕುಟುಂಬ ಸದಸ್ಯರು ಮನೆಯಲ್ಲಿ ಇರಲಿಲ್ಲ. ಈ ಕುರಿತು ತನಿಖೆ ಆರಂಭಿಸಿದ್ದೇವೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ಇಸ್ರೇಲ್‌ನ ಉನ್ನತ ಮಟ್ಟದ ಅಧಿಕಾರಿಗಳು ಹೇಳಿದ್ದಾರೆ.

TAGGED:Rocket attack on Israeli Prime Minister's house
Share This Article
Facebook Twitter Copy Link Print
Previous Article ಸಿಕ್ಕ ಸಿಕ್ಕವರನ್ನು ಇರಿದ ವಿದ್ಯಾರ್ಥಿ: ಕನಿಷ್ಟ 8 ಮಂದಿ ಸಾವು, 17 ಜನರಿಗೆ ಗಾಯ
Next Article ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ

Popular Posts

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

You Might Also Like

ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?