ಸಿಕ್ಕ ಸಿಕ್ಕವರನ್ನು ಇರಿದ ವಿದ್ಯಾರ್ಥಿ: ಕನಿಷ್ಟ 8 ಮಂದಿ ಸಾವು, 17 ಜನರಿಗೆ ಗಾಯ
newsics.com ಚೀನಾದ ವುಕ್ಸಿ ಸಿಟಿಯಲ್ಲಿ 21 ವರ್ಷದ ವಿದ್ಯಾರ್ಥಿಯೊಬ್ಬ ಸಿಕ್ಕ ಸಿಕ್ಕವರ ಮೇಲೆ ಮನಸೋಇಚ್ಛೆ ಚಾಕುವಿನಿಂದ ಹಲ್ಲೆ ನಡೆಸಿದ ಪರಿಣಾಮ ಕನಿಷ್ಟ 8 ಮಂದಿ ಮೃತಪಟ್ಟಿದ್ದು, 17 ಜನರು ಗಾಯಗೊಂಡಿದ್ದಾರೆ. ಈ ಘಟನೆ ಚೀನಾದ ವುಕ್ಸಿ ನಗರದ ಇನ್‌ಸ್ಟಿಟ್ಯೂಟ್ ಆಫ್ ಆರ್ಟ್ಸ್ ಅಂಡ್ ಟೆಕ್ನಾಲಜಿಯಲ್ಲಿ ನಡೆದಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 21 ವರ್ಷದ ವಿದ್ಯಾರ್ಥಿಯೊಬ್ಬ ಶನಿವಾರ ಸಂಜೆ ಪೂರ್ವ ಚೀನಾದ ವುಕ್ಸಿ ನಗರದಲ್ಲಿ ಈ ಕೃತ್ಯ ನಡೆಸಿದ್ದಾನೆ. ಸ್ಥಳೀಯ ಪೊಲೀಸರು ದಾಳಿಯನ್ನು ದೃಢಪಡಿಸಿದ್ದಾರೆ. … Continue reading ಸಿಕ್ಕ ಸಿಕ್ಕವರನ್ನು ಇರಿದ ವಿದ್ಯಾರ್ಥಿ: ಕನಿಷ್ಟ 8 ಮಂದಿ ಸಾವು, 17 ಜನರಿಗೆ ಗಾಯ
Copy and paste this URL into your WordPress site to embed
Copy and paste this code into your site to embed