ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಉದ್ಯಮಿ ಆತ್ಮಹತ್ಯೆ
newsics.com ಬೆಂಗಳೂರು: ಕಾರಿನಲ್ಲೇ ಬೆಂಕಿ ಹಚ್ಚಿಕೊಂಡು ಉದ್ಯಮಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಮುದ್ದಿನಪಾಳ್ಯದಲ್ಲಿ ನಡೆದಿದೆ. ಪ್ರದೀಪ್ (42) ಆತ್ನಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ತಿಳಿದು ಬಂದಿದೆ. ಮುದ್ದಿನಪಾಳ್ಯದಲ್ಲಿ ಕಾರು ನಿಲ್ಲಿಸಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರದೀಪ್ ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ತಿಳಿದು ಬಂದಿಲ್ಲ. ಪೊಲೀಸರು ಅವರ ಕುಟುಂಬದವರ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಈ ಸಂಬಂಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿನ್ನೆ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರ್ ನಲ್ಲಿ … Continue reading ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಉದ್ಯಮಿ ಆತ್ಮಹತ್ಯೆ
Copy and paste this URL into your WordPress site to embed
Copy and paste this code into your site to embed