ಉಳ್ಳಾಲ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೈಸೂರಿನ ಮೂವರು ಯುವತಿಯರ ಸಾವು
newsics.com ಉಳ್ಳಾಲ (ದಕ್ಷಿಣ ಕನ್ನಡ): ಈಜು ಬಾರದಿದ್ದರೂ ವಿಡಿಯೋ ಹುಚ್ಚಿಗಾಗಿ ರೆಸಾರ್ಟ್‌ವೊಂದರ ಈಜುಕೊಳಕ್ಕಿಳಿದ ಮುಳುಗಿ ಮೈಸೂರಿನ ಮೂವರು ಯುವತಿಯರು ಮುಳುಗಿ ಮೃತಪಟ್ಟ ಘಟನೆ ಉಳ್ಳಾಲ ಬಳಿ ನಡೆದಿದೆ. ಉಳ್ಳಾಲದ ಸೋಮೇಶ್ವರದಲ್ಲಿ ಭಾನುವಾರ ಬೆಳಗ್ಗೆ ಈ ಘಟನೆ ನಡೆದಿದೆ. ಮೈಸೂರು ದೇವರಾಜ ಮೊಹಲ್ಲಾದ ನವೀನ್ ಕುಮಾರ್ ಅವರ ಪುತ್ರಿ ಕೀರ್ತನಾ ಎನ್ (21), ಮೈಸೂರು ಕುರುಬರ ಹಳ್ಳಿ 4ನೇ ಕ್ರಾಸ್ ನಿವಾಸಿ ಮಲ್ಲೇಶ್ ಅವರ ಪುತ್ರಿ ನಿಶಿತಾ ಎಂ.ಡಿ (21) ಹಾಗೂ ಮೈಸೂರು ಕೆ.ಆರ್.ಮೊಹಲ್ಲ ರಾಮಾನುಜ ರಸ್ತೆಯ 11ನೇ … Continue reading ಉಳ್ಳಾಲ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೈಸೂರಿನ ಮೂವರು ಯುವತಿಯರ ಸಾವು
Copy and paste this URL into your WordPress site to embed
Copy and paste this code into your site to embed