ಎಳನೀರು ಜಾಸ್ತಿ ಕುಡಿಯುತ್ತಿದ್ದೀರಾ? ಹಾಗಿದ್ರೆ ಹುಷಾರ್… ಇರಲಿ ಅರೋಗ್ಯದ ಬಗ್ಗೆ ಎಚ್ಚರ

newsics.com ಬೆಂಗಳೂರು : ಎಳನೀರಿನಲ್ಲಿ ಪೋಷಕಾಂಶಗಳು, ಎಲೆಕ್ಟ್ರೋಲೈಟ್ಗಳು, ವಿಟಮಿನ್ಗಳು ಮತ್ತು ಖನಿಜಗಳಿಂದ ಸಮೃದ್ಧವಾಗಿದೆ. ಅದರಲ್ಲೂ ಇದನ್ನು ಬೇಸಿಗೆಯಲ್ಲಿ ಜನ ಹೆಚ್ಚಾಗಿ ಕುಡಿಯುತ್ತಾರೆ. ಏಕೆಂದರೆ ಇದು ದೇಹವನ್ನು ನಿರ್ವಿಷಗೊಳಿಸುತ್ತದೆ ಮತ್ತು ನಿರ್ಜಲೀಕರಣದಿಂದ ರಕ್ಷಿಸುತ್ತದೆ. ಅತಿಯಾಗಿ ಎಳನೀರನ್ನು ಕುಡಿಯುವುದರಿಂದ ಆಗುವ ಸಮಸ್ಯೆಗಳೇನು ಎಂಬುವುದರ ಬಗ್ಗೆ ನಾವಿಂದು ತಿಳಿಯೋಣ ಬನ್ನಿ…. ಎಳನೀರಿನಲ್ಲಿ ನೈಸರ್ಗಿಕವಾಗಿ ಕಂಡು ಬರುವ ಸಕ್ಕರೆಯ ಅಂಶವು ಮಧುಮೇಹ ಅಥವಾ ಪ್ರಿಡಿಯಾಬಿಟಿಸ್ ಹೊಂದಿರುವವರ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟದ ಮೇಲೆ ಪರಿಣಾಮ ಬೀರುತ್ತದೆ. ಎಳನೀರಿನಲ್ಲಿ … Continue reading ಎಳನೀರು ಜಾಸ್ತಿ ಕುಡಿಯುತ್ತಿದ್ದೀರಾ? ಹಾಗಿದ್ರೆ ಹುಷಾರ್… ಇರಲಿ ಅರೋಗ್ಯದ ಬಗ್ಗೆ ಎಚ್ಚರ