Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹೋರಿ ಬೆದರಿಸಲು ಹೋಗಿ ವ್ಯಕ್ತಿಗೆ ಆಪತ್ತು; ಅಂತದ್ದೇನಾಯ್ತು!?
ಕರ್ನಾಟಕಪ್ರಮುಖಮನರಂಜನೆ

ಹೋರಿ ಬೆದರಿಸಲು ಹೋಗಿ ವ್ಯಕ್ತಿಗೆ ಆಪತ್ತು; ಅಂತದ್ದೇನಾಯ್ತು!?

Share
1 Min Read
SHARE

newsics.com

ಹಾವೇರಿ: ಹಾವೇರಿಯಲ್ಲಿ ಹೋರಿ ಬೆದರಿಸುವ ವೇಳೆ ಅವಘಡ ಸಂಭವಿಸಿದೆ. ಘಟನೆಯಲ್ಲಿ ಓರ್ವನ ಕಣ್ಣು ಕಿತ್ತು ಬಂದಿದ್ದು, 30 ಮಂದಿಗೆ ಗಾಯಗಳಾಗಿದೆ.

ಜಿಲ್ಲೆಯಲ್ಲಿ ರಾಕ್ ಸ್ಟಾರ್ ಹೋರಿ ನೆನಪಿಗಾಗಿ ರಾಜ್ಯ ಮಟ್ಟದ ಹೋರಿ ಬೆದರಿಸುವ ಸ್ಪರ್ಧೆಯನ್ನು ನಾಗೇಂದ್ರನಮಟ್ಟಿಯ ವಿಶಾಲ ಮೈದಾನದಲ್ಲಿ ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ 30 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಹೋರಿಗಳ ತಿವಿತದಿಂದ ಎದೆ ಹಾಗೂ ಕೈ ಕಾಲು ಸೇರಿ ವಿವಿಧ ಭಾಗಗಳಲ್ಲಿ ಗಾಯಗಳಾಗಿದೆ. ಘಟನೆಯಲ್ಲಿ ಓರ್ವ ವ್ಯಕ್ತಿಯ ಕಣ್ಣು ಗುಡ್ಡೆ ಕಿತ್ತು ಬಂದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹೋರಿ ಬೆದರಿಸುವ ಸ್ಪರ್ಧೆ ನೋಡುಗರನ್ನು ಮೈ ನವಿರೇಳಿಸಿತ್ತು. ಸ್ಪರ್ಧೆಯಲ್ಲಿ ಗೆದ್ದವರಿಗೆ ಚಿನ್ನ ಸೇರಿದಂತೆ ಆಕರ್ಷಕ ಬಹುಮಾನ ನೀಡಲಾಗಿದೆ.ಹೋರಿ ಬೆದರಿಸೋ ಸ್ಪರ್ಧೆ ಕೆಲವರಿಗೆ ಮನರಂಜನೆ ನೀಡಿದರೆ, ಕೆಲವರನ್ನ ಸಂಕಷ್ಟಕ್ಕೆ ದೂಡಿದೆ.

TAGGED:A bull is dangerous to a person who goes to bully; What happened!?
Share This Article
Facebook Twitter Copy Link Print
Previous Article ಮೈಸೂರಿನಲ್ಲಿ ಬೆಮೆಲ್ ಡಿಜಿಎಂ ಆತ್ಮ*ಹತ್ಯೆ: ಕಾರಣವೇನು?
Next Article ಇಂದು ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?