ಅಡಕೆಗೆ ಮತ್ತೆ ಕ್ಯಾನ್ಸರ್‌ಕಾರಕ ಪಟ್ಟ: ಆತಂಕ ಹೆಚ್ಚಿಸಿದ WHO ಅಂಗಸಂಸ್ಥೆ ವರದಿ
newsics.com ಬೆಂಗಳೂರು: ರಾಜ್ಯದ ಪ್ರಮುಖ ವಾಣಿಜ್ಯ ಬೆಳೆಯಾಗಿರುವ ಅಡಕೆಗೆ ಮತ್ತೆ ಕ್ಯಾನ್ಸರ್ ಕಾರಕ ಪಟ್ಟ ನೀಡಲಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯ ಅಂಗಸಂಸ್ಥೆಯೊಂದು ಅಡಕೆ ಬಳಕೆಯನ್ನು ನಿಯಂತ್ರಣ ಮಾಡಿದಲ್ಲಿ ವಿಶ್ವದಲ್ಲಿ ಬಾಯಿ ಕ್ಯಾನ್ಸರ್ ಪ್ರಮಾಣವನ್ನು ಬಹುತೇಕ ಕಡಿಮೆ ಮಾಡಬಹುದು ಎಂದು ವರದಿ ಸಲ್ಲಿಸಿದ್ದು, ಇದು ಅಡಕೆ ಬಳಕೆ ಮೇಲೆ ನಿಯಂತ್ರಣ ಹೇರುವ ಆತಂಕ ಮೂಡಿಸಿದೆ. ತಂಬಾಕು ಮಾದರಿಯಲ್ಲಿ ಅಡಕೆ ನಿಯಂತ್ರಣಕ್ಕೆ ಕಾರಣವಾಗುವ ಆತಂಕ ಅಡಕೆ ಬೆಳೆಗಾರರಲ್ಲಿ ಮೂಡಿದೆ. ವಿಶ್ವ ಆರೋಗ್ಯ ಸಂಸ್ಥೆಯ ಕ್ಯಾನ್ಸರ್ ಸಂಶೋಧನಾ ಸಂಸ್ಥೆ ಅಡಕೆಯ ಕುರಿತು … Continue reading ಅಡಕೆಗೆ ಮತ್ತೆ ಕ್ಯಾನ್ಸರ್‌ಕಾರಕ ಪಟ್ಟ: ಆತಂಕ ಹೆಚ್ಚಿಸಿದ WHO ಅಂಗಸಂಸ್ಥೆ ವರದಿ
Copy and paste this URL into your WordPress site to embed
Copy and paste this code into your site to embed