newsics.com
ಮೈಸೂರು: ಬೆಮೆಲ್ ಅಧಿಕಾರಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೈಸೂರಿನ ದಟ್ಟಗಳ್ಳಿ ಹೊರ ವರ್ತುಲ ರಸ್ತೆಯ ಕೆಇಬಿ ಸಮುದಾಯಭವನದ ವಾಚ್ ಮನ್ ಶೆಡ್ ನಲ್ಲಿ ಬೆಮೆಲ್ ಅಧಿಕಾರಿ ಎಲ್. ಮೋಹನ್ ರಾವ್(54) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲಸದೊತ್ತಡವೇ ಆತ್ಮಹತ್ಯೆಗೆ ಕಾರಣ ಎಂದು ಹೇಳಲಾಗಿದೆ.
ಮೋಹನ್ ರಾವ್ ಬೆಮೆಲ್ ಡಿಜಿಎಂ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಭಾನುವಾರ ಕರ್ತವ್ಯಕ್ಕೆ ತೆರಳುವುದಾಗಿ ಮನೆಯಿಂದ ಹೊರಗೆ ಹೋಗಿದ್ದಾರೆ. ಮಧ್ಯಾಹ್ನದವರೆಗೂ ಅವರು ಕುಟುಂಬದವರೊಂದಿಗೆ ಫೋನ್ನಲ್ಲಿ ಅವರು ಮಾತನಾಡಿದ್ದು, ನಂತರ ಅವರ ಮೊಬೈಲ್ ಸ್ವಿಚ್ಡ್ ಆಫ್ ಆಗಿತ್ತು. ಬಳಿಕ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ಕೆಲಸ ಒತ್ತಡದಿಂದಾಗಿ ತಂದೆ ಮೋಹನ್ ರಾವ್ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮೃತರ ಪುತ್ರಿ ದೂರು ನೀಡಿದ್ದಾರೆ.
ನಟ ದರ್ಶನ್ ಗೆ ಬಿಗ್ ಶಾಕ್ : ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ಸಿದ್ಧತೆ!
ಅಡಕೆಗೆ ಮತ್ತೆ ಕ್ಯಾನ್ಸರ್ಕಾರಕ ಪಟ್ಟ: ಆತಂಕ ಹೆಚ್ಚಿಸಿದ WHO ಅಂಗಸಂಸ್ಥೆ ವರದಿ
ಎಳನೀರು ಜಾಸ್ತಿ ಕುಡಿಯುತ್ತಿದ್ದೀರಾ? ಹಾಗಿದ್ರೆ ಹುಷಾರ್… ಇರಲಿ ಅರೋಗ್ಯದ ಬಗ್ಗೆ ಎಚ್ಚರ
ಪ್ರತಿ ರಾತ್ರಿ ದೈಹಿಕ ಸಂಪರ್ಕ ಬೇಕೇ ಬೇಕಾ? ಜಾಸ್ತಿ ಆದ್ರೆ ಸಮಸ್ಯೆ ತಪ್ಪಿದ್ದಲ್ಲ, ಎಚ್ಚರ!
ಇಲ್ಲಿ 3 ತಿಂಗಳಲ್ಲಿ ಗರ್ಭಿಣಿ ಮಾಡಿದ್ರೆ ಸಿಗುತ್ತಂತೆ ಲಕ್ಷ-ಲಕ್ಷ ಸಂಬಳ